ಪಿ ಎಫ್ ಹಣವನ್ನು ವರ್ಗಾವಣೆ ಮಾಡುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ..?

Team Udayavani, Jul 5, 2021, 5:51 PM IST

provident-fund-do-not-withdraw-pf-money-immediately-after-changing-job-these-losses-happen

ನವ ದೆಹಲಿ : ನಿಮ್ಮ ಜಾಬ್ ಬದಲಾವಣೆಯ ನಂತರ ನಿಮ್ಮ ಪಿ ಎಫ್ ಹಣ ಹಿಂಪಡೆಯುವ ಬದಲಾಗಿ ಪಿಎಫ್ ಹಾಗೂ ಎಂಪ್ಲಾಯಿಸ್ ಪೆನ್ಷನ್ ಸ್ಕೀಮ್ (EPS) ಹಣವನ್ನು ಹೊಸ ಪಿಎಫ್ ಖಾತೆಗೆ ವರ್ಗಾವಣೆ ಮಾಡಿಸಿಕೊಳ್ಳುವುದು ಉತ್ತಮ.

ಇದನ್ನೂ ಓದಿ : ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಒಂದು ವೇಳೆ 5 ವರ್ಷಗಳ ಕೊಡುಗೆ ಪೂರ್ಣಗೊಳ್ಳುವ ಮೊದಲು ನೀವು ಇಪಿಎಫ್‌ ನ ಸಂಪೂರ್ಣ ಮೊತ್ತವನ್ನು ಹಿಂತೆಗೆದುಕೊಂಡರೆ, ತೆರಿಗೆ ಪ್ರಯೋಜನವನ್ನು ಕಳೆದುಕೊಳ್ಳುವಿರಿ. ಇಪಿಎಫ್‌ ಗೆ ನೀಡುವ ಕೊಡುಗೆಯ ಮೇಲೆ ಆದಾಯ ತೆರಿಗೆಯ ಸೆಕ್ಷನ್ 80 ಸಿ ಅಡಿಯಲ್ಲಿ ಲಭ್ಯವಿರುವ ತೆರಿಗೆ ವಿನಾಯಿತಿ ನಿಮಗೆ ಸಿಗುವುದಿಲ್ಲ. ಪಿಎಫ್ ಖಾತೆಯಲ್ಲಿ ಠೇವಣಿ ಇರಿಸಿದ ಮೊತ್ತವನ್ನು ಒಂದು ಪಿಎಫ್ ಖಾತೆಯಿಂದ ಮತ್ತೊಂದು ಪಿಎಫ್ ಖಾತೆಗೆ ವರ್ಗಾಯಿಸಿದರೆ, ತೆರಿಗೆ ವಿನಾಯಿತಿಯ ಲಾಭವನ್ನು ನೀವು ಪಡೆಯಬಹುದಾಗಿದೆ.

ಇ ಪಿ ಎಫ್ ಒ (EPFO) ನಿಯಮಗಳ ಪ್ರಕಾರ, ಇಪಿಎಸ್ ಮೆಂಬರ ಶಿಪ್ ಹೊಂದಿದವರು 10 ವರ್ಷಗಳ ಕೊಡುಗೆಯನ್ನು ಪೂರ್ಣಗೊಳಿಸಿದರೆ, ಅವರಿಗೆ 58 ವರ್ಷದ ನಂತರ ಪಿಂಚಣಿ ದೊರಕುತ್ತದೆ. ಒಬ್ಬ ಉದ್ಯೋಗಿ 58 ವರ್ಷಕ್ಕಿಂತ ಮುಂಚೆಯೇ ನಿವೃತ್ತಿ ಹೊಂದಿದ್ದರೆ ಮತ್ತು EPSನಲ್ಲಿ 10 ವರ್ಷಗಳ ಕೊಡುಗೆ ಹೊಂದಿದ್ದರೆ, ಅವನಿಗೆ ಪಿಂಚಣಿ ಕೂಡ ಲಭ್ಯವಾಗುತ್ತದೆ.

ಇದನ್ನೂ ಓದಿ : ರೈತರಿಗೆ ಕೃಷಿ ಸೌಲಭ್ಯದ ಅರಿವು ಮೂಡಿಸಿ

ಟಾಪ್ ನ್ಯೂಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

13

Belagavi: ಗಾಂಧಿ‌ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ

12-

Kundapura: ಬಸ್‌ನಲ್ಲೇ ಹೃದಯಾಘಾತ; ಸಮಯಪ್ರಜ್ಞೆ ಮೆರೆದ ಬಸ್‌ ಚಾಲಕ, ಸಾರ್ವಜನಿಕರ ಮೆಚ್ಚುಗೆ

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.