ಲಸಿಕೆ ಪಡೆದರೇ ಬ್ಯಾಂಕ್ ಗಳಿಂದ ಈ ಯೋಜನೆಯ ಲಾಭ ಸಿಗಲಿದೆ ..! ಮಾಹಿತಿ ಇಲ್ಲಿದೆ

Team Udayavani, Jun 9, 2021, 5:06 PM IST

psu-banks-offering-additional-interest-on-fd-of-people-who-got-corona-vaccine

ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಬಿಕ್ಕಟ್ಟು ಇರುವ ಕಾರಣದಿಂದ ದೇಶದಾದ್ಯಂತ ಜನರಿಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಸೇರಿ ಸೆಲೆಬ್ರಿಟಿಗಳು ಲಸಿಕೆಯನ್ನು ತೆಗೆದುಕೊಳ್ಳಿ ಎಂದು ಉತ್ತೇಜನ ನೀಡುತ್ತಿದ್ದಾರೆ.  ಈಗ ಸಾಲಿಗೆ ಬ್ಯಾಂಕ್ ಗಳು ಕೂಡ ಸೇರಿವೆ.

ಕೊವಿಡ್ 19 ಲಸಿಕೆ ತೆಗದುಕೊಳ್ಳುವುದನ್ನು ಉತ್ತೇಜಿಸುವ ಪ್ರಯತ್ನದ ಭಾಗವಾಗಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ ​ಗಳು ವಿಶೇಷ  ಗ್ರಾಹಗಕ ಸ್ನೇಹಿ ಯೋಜನೆಯನ್ನು ಘೋಷಿಸಿವೆ.

ಇದನ್ನೂ ಓದಿ : ಯೆಸ್ ಬ್ಯಾಂಕ್ ಗೆ 466 ಕೋಟಿ ರೂ.ವಂಚನೆ:ಗೌತಮ್ ಥಾಪರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬ್ಯಾಂಕಿನಲ್ಲಿ ಖಾತೆ ಹೋಂದಿದವರು ಯಾರು ಲಸಿಕೆಯನ್ನು ಪಡೆದಿರುತ್ತಾರೋ ಅವರಿಗೆ ಹೆಚ್ಚಿನ ಬಡ್ಡಿಯನ್ನು ಘೋಷಣೆ ಮಾಡಿ ಘೋಷಣೆ ಮಾಡಿವೆ.

ಇನ್ನು, ಯಾರು ತಮ್ಮ ಲಸಿಕೆ ಹಾಕಿಸಿಕೊಂಡ ಪ್ರಮಾಣಪತ್ರಗಳನ್ನು ತೋರಿಸುತ್ತಾರೋ ಅಂಥವರಿಗೆ ಹೆಚ್ಚಿನ ಬಡ್ಡಿ ನೀಡಲಾಗುತ್ತದೆ. ಸೀಮಿತ ಅವಧಿಗೆ ಈ ಆಫರ್ ಇರಲಿದೆ ಎಂದು ಬ್ಯಾಂಕ್ ಗಳು ತಿಳಿಸಿವೆ.

ಜೂನ್ 21 ರಿಂದ ಎಲ್ಲ ರಾಜ್ಯಗಳಲ್ಲೂ ವಯಸ್ಕರಿಗೆ ಕೇಂದ್ರ ಸರ್ಕಾರದಿಂದ ಕೊವಿಡ್- 19 ಲಸಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದು, ಈ ಸಂದರ್ಭದಲ್ಲಿ ಕೆಲವು ಬ್ಯಾಂಕ್ ಗಳು ಈ ಯೋಜನೆಯನ್ನು ಹೊರಡಿಸಿವೆ.

ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆಯನ್ನಾದರೂ ಪಡೆದಿದ್ದಲ್ಲಿ, ಅಂಥವರು 999 ದಿನಗಳ ಅವಧಿಗೆ ಫಿಕ್ಸೆಡ್ ಡೆಪಾಸಿಟ್ ಮಾಡಿದಲ್ಲಿ ಕೋಲ್ಕತ್ತಾ ಮೂಲದ ಯುಕೋ ಬ್ಯಾಂಕ್​ನಿಂದ 30 ಬೇಸಿಸ್ ಪಾಯಿಂಟ್ಸ್ (ಬಿಪಿಎಸ್) ಹೆಚ್ಚು ಬಡ್ಡಿಯನ್ನು ಆಫರ್ ಮಾಡಲಾಗುತ್ತಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಮಾಮೂಲಿಗಿಂತ 25 ಬೇಸಿಸ್ ಪಾಯಿಂಟ್, ಹಿರಿಯ ನಾಗರಿಕರಿಗೆ ಶೇಕಡಾ 0.50ರಷ್ಟು ಹೆಚ್ಚುವರಿಯಾಗಿ ಬಡ್ಡಿ ನೀಡಲಾಗುತ್ತದೆ. ಈ ಯೋಜನೆಗೆ “ಇಮ್ಯುನ್ ಇಂಡಿಯಾ ಡೆಪಾಸಿಟ್ ಸ್ಕೀಮ್” ಎಂದು ಹೆಸರಿಸಲಾಗಿದೆ. ಮೆಚ್ಯೂರಿಟಿ ಅವಧಿ 1,111 ದಿನದ್ದಾಗಿರುತ್ತದೆ ಎಂದು ಬ್ಯಾಂಕ್ ತಿಳಿಸಿದೆ.

ಇದನ್ನೂ ಓದಿ :  ಗೋವಾ : ವಿಸಾ ಮುಕ್ತಾಯಗೊಂಡಿದ್ರೂ ರಾಜ್ಯದಲ್ಲೇ ಉಳಿದ ವಿದೇಶಿಗರಿಗೆ ಆರ್ಥಿಕ ಸಂಕಷ್ಟ

ಟಾಪ್ ನ್ಯೂಸ್

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.