iPhone manufacturer Foxconn ಮುಖ್ಯಸ್ಥನ ಭೇಟಿ ಮಾಡಿದ ರಾಹುಲ್ ಗಾಂಧಿ
Team Udayavani, Aug 17, 2024, 1:20 AM IST
ಹೊಸದಿಲ್ಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಫಾಕ್ಸ್‌ಕಾನ್‌ನ ಮುಖ್ಯಸ್ಥ ಯಂಗ್ ಲಿಯು ಅವರನ್ನು ಶುಕ್ರ ವಾರ ಭೇಟಿ ಮಾಡಿದ್ದಾರೆ. ಈ ವೇಳೆ ಭಾರತದಲ್ಲಿ ಭವಿಷ್ಯದ ತಂತ್ರಜ್ಞಾನದ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಬಳಿಕ ಟ್ವೀಟ್ ಮಾಡಿರುವ ರಾಹುಲ್, “ಯಂಗ್ ಲಿಯುರನ್ನು ಭೇಟಿಯಾಗಿ ದ್ದು ಸಂತಸವಾಗಿದೆ. ಭಾರತದಲ್ಲಿನ ಭವಿಷ್ಯದ ತಂತ್ರಜ್ಞಾನ ಮತ್ತು ಸಂಶೋಧನೆಗಳ ಬಗ್ಗೆ ಚರ್ಚೆ ನಡೆಸಿದವು. ಸರಿಯಾದ ಬೆಂಬಲ ಸಿಕ್ಕರೆ, ಭಾರತದ ತಂತ್ರಜ್ಞಾನ ಕ್ಷೇತ್ರ ಉತ್ತಮವಾಗಿ ಮುಂದುವರಿಯಲಿದೆ’ ಎಂದರು. ಈ ವರ್ಷ ಯಂಗ್ ಲಿಯು ಅವರಿಗೆ ಪದ್ಮಭೂಷಣ ಪುರಸ್ಕಾರ ನೀಡಲಾಗಿತ್ತು.
It was a pleasure to meet Mr. Young Liu, Chairman of Foxconn, earlier today.
We had an engaging conversation on the future of technological innovation in India and the world.
With the right support, India’s tech industry can be positioned for a significant leap forward. pic.twitter.com/Vh8P3RGGk3
— Rahul Gandhi (@RahulGandhi) August 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.