ಕನ್ನಡದಲ್ಲೂ ಸಿಗಲಿದೆ ರೈಲ್ವೆ ಟಿಕೆಟ್‌

Team Udayavani, Mar 2, 2018, 2:59 PM IST

Kannada.jpg

ಹುಬ್ಬಳ್ಳಿ: ಇಲ್ಲಿನ ನೈಋತ್ಯ ರೈಲ್ವೆಯ ಪ್ರಯಾಣದ ಟಿಕೆಟ್‌ಗಳಲ್ಲಿ ಇನ್ನು ಮುಂದೆ ಇಂಗ್ಲಿಷ್‌ ಹಾಗೂ ಹಿಂದಿಯೊಂದಿಗೆ ಕನ್ನಡ ಭಾಷೆಯೂ ರಾರಾಜಿಸಲಿದೆ. ಇದೀಗ ಹುಬ್ಬಳ್ಳಿ ನಿಲ್ದಾಣದಲ್ಲಿ ಮೂರು ಭಾಷೆ ಇರುವ ಟಿಕೆಟ್‌ ದೊರೆಯುತ್ತಿದ್ದು, ರಾಜ್ಯದ ಎಲ್ಲಾ ನಿಲ್ದಾಣದಲ್ಲಿ ಶೀಘ್ರ ಜಾರಿಯಾಗಲಿದೆ. ಸ್ವಯಂ ಚಾಲಿತ ಟಿಕೆಟ್‌ ಮಾರಾಟ ಯಂತ್ರಗಳಿಂದ ಪಡೆಯುವ ಟಿಕೆಟ್‌ಗಳಲ್ಲಿ ಕನ್ನಡ ಭಾಷೆಯಲ್ಲಿ ಊರಿನ ಹೆಸರು ಮುದ್ರಣವಾಗುತ್ತಿದೆ. ದೇಶದ ಎಲ್ಲಾ 9,094 ನಿಲ್ದಾಣಗಳ ಹೆಸರನ್ನು ಕನ್ನಡ ಭಾಷೆಯಲ್ಲೂ ನಮೂದಿಸಿ ಸಾಫ್ಟ್‌ವೇರ್‌ಗೆ ಸೇರಿಸಲಾಗಿದೆ.

ಎಟಿವಿಎಂ ಹಾಗೂ ಮೊಬೈಲ್‌ ಟಿಕೆಟಿಂಗ್‌ ಆ್ಯಪ್‌ಗ್ಳ ಮೂಲಕ ಖರೀದಿಸುವ ಟಿಕೆಟ್‌ ಗಳಲ್ಲೂ ಕನ್ನಡ ಭಾಷೆ ಇರಲಿದೆ. ಈ ಟಿಕೆಟ್‌ಗಳಲ್ಲಿ ಪ್ರಯಾಣ ಆರಂಭಿಸಿದ ನಿಲ್ದಾಣ ಹಾಗೂ ತಲುಪುವ ನಿಲ್ದಾಣ, ಪ್ರಯಾಣದ ದರ್ಜೆ ಮತ್ತು ರೈಲಿನ ವಿವಿಧ (ಪ್ಯಾಸೆಂಜರ್‌/ಎಕ್ಸ್‌ಪ್ರೆಸ್‌) ಮಾಹಿತಿ ಇಂಗ್ಲಿಷ್‌, ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ದೊರೆಯಲಿದೆ. ಟಿಕೆಟ್‌ಗಳಲ್ಲಿ ಕನ್ನಡ ಭಾಷೆ ಇರುವುದರಿಂದ ಗ್ರಾಮೀಣ ಭಾಗದ ಪ್ರಯಾಣಿಕರಿಗೆ ಅನುಕೂಲ ವಾಗಲಿದೆ ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.