ಇನ್‌ಫೋಸಿಸ್‌ ಸಹ ಅಧ್ಯಕ್ಷರಾಗಿ ರವಿ ವೆಂಕಟೇಶನ್‌ ನೇಮಕ

Team Udayavani, Apr 13, 2017, 12:10 PM IST

Infosys-700.jpg

ಬೆಂಗಳೂರು : ಐಟಿ ದಿಗ್ಗಜ ಸಂಸ್ಥೆ ಎನಿಸಿರುವ ಇನ್‌ಫೋಸಿಸ್‌ ನ ಸಹ ಅಧ್ಯಕ್ಷರನ್ನಾಗಿ ರವಿ ವೆಂಕಟೇಶನ್‌ ಅವರನ್ನು ನೇಮಕ ಮಾಡಲಾಗಿದೆ. 

ವೆಂಕಟೇಶನ್‌ ಅವರ ನೇಮಕಾತಿಯಿಂದ ಸಂಸ್ಥೆಯ ಸಂಸ್ಥಾಪಕರನ್ನು ಸರ್ವ ರೀತಿಯಲ್ಲೂ  ತೃಪ್ತಿ ಪಡಿಸುವುದಕ್ಕೆ ಸಾಧ್ಯವಾದೀತೆಂದು ತಿಳಿಯಲಾಗಿದೆ. ಆ ಉದ್ದೇಶಕ್ಕಾಗಿಯೇ ಅವರ ನೇಮಕಾತಿ ನಡೆದಿದೆ ಎಂದು ಶೇರುದಾರ ಸಲಹಾ ಸಂಸ್ಥೆಗಳು ಅಭಿಪ್ರಾಯಪಟ್ಟಿವೆ. 

ವೆಂಕಟೇಶನ್‌ ಅವರು ಈ ಮೊದಲು ಮೈಕ್ರೋಸಾಫ್ಟ್ ಇಂಡಿಯಾ ಇದರ ಅಧ್ಯಕ್ಷರಾಗಿದ್ದವರು. ಪ್ರಕೃತ ಅವರು ಬ್ಯಾಂಕ್‌ ಆಫ್ ಬರೋಡ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

“ಇನ್‌ಫೋಸಿಸ್‌ ಸಂಸ್ಥಾಪಕ ಎನ್‌ ಆರ್‌ ನಾರಾಯಣ ಮೂರ್ತಿ ಅವರ ಕಂಪೆನಿ ಕುರಿತ ಬಹುತೇಕ ಎಲ್ಲ ಕಳಕಳಿಗಳಿಗೆ ವೆಂಕಟೇಶನ್‌ ನೇಮಕಾತಿಯಿಂದ ಉತ್ತರ ದೊಕಿತೇಂದು ನಾನು ಹಾರೈಸುತ್ತೇನೆ’ ಎಂದು ಶೇರುದಾರರ ಸಲಹಾ ಸಂಸ್ಥೆ ಇನ್‌ ಗವರ್ನ್ ಇದರ ಆಡಳಿತ ನಿರ್ದೇಶಕರಾಗಿರುವ ಶ್ರೀರಾಮ್‌ ಸುಬ್ರಮಣಿಯನ್‌ ಹೇಳಿದ್ದಾರೆ.

ಆದರೆ ವೆಂಕಟೇಶನ್‌ ಅವರು ನಿರ್ವಹಿಸಲಿರುವ ಸಹ-ಅಧ್ಯಕ್ಷ ಪದದ ಅಧಿಕಾರ ಹಾಗೂ ಕಾರ್ಯವ್ಯಾಪ್ತಿ ಏನೆಂಬುದನ್ನು ಅವರು ವ್ಯಾಖ್ಯಾನಿಸಿಲ್ಲ. 

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.