ಸಾಲದ ಕಂತು ಮತ್ತಷ್ಟು ಅಗ್ಗ; ಸತತ 5ನೇ ಬಾರಿ ಬಡ್ಡಿ ದರ ಇಳಿಸಿದ ಆರ್ ಬಿಐ
Team Udayavani, Oct 4, 2019, 12:41 PM IST
ಮುಂಬೈ:ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಶುಕ್ರವಾರ ದ್ವೈಮಾಸಿಕ ಹಣಕಾಸು ನೀತಿ ಪ್ರಕಟಿಸಿದ್ದು, 5ನೇ ಬಾರಿ ಬಡ್ಡಿದರವನ್ನು ಕಡಿತಗೊಳಿಸುವ ಮೂಲಕ ಆರ್ಥಿಕ ಚೇತರಿಕೆಗೆ ಆದ್ಯತೆ ನೀಡಿದೆ.
25 ಬೇಸಿಸ್ ಅಂಶಗಳಷ್ಟು ಇಳಿಕೆ ಮಾಡಲು ಆರ್ ಬಿಐನ ಹಣಕಾಸು ನೀತಿ ಸಮಿತಿ(ಎಂಪಿಸಿ)ಯ ಆರು ಸದಸ್ಯರು ಸಮ್ಮತಿ ನೀಡುವ ಮೂಲಕ ರೆಪೋ ದರ ಶೇ.5.15ಕ್ಕೆ ಇಳಿಕೆಯಾಗಲಿದೆ ಎಂದು ವರದಿ ತಿಳಿಸಿದೆ. ರಿವರ್ಸ್ ರೆಪೋ ದರ ಶೇ.4.9ಕ್ಕೆ ಇಳಿಕೆ ಮಾಡಿದೆ.
ಪ್ರಸ್ತುತ ಹಣದುಬ್ಬರ ನಿಯಂತ್ರಿಸಿ ಆರ್ಥಿಕ ಚೇತರಿಕೆಗೆ ಕ್ರಮ ಕೈಗೊಳ್ಳಲು ಆರ್ ಬಿಐ ಕೂಡಾ ಮುಂದಾಗಿದ್ದು ಇದೀಗ ಸತತ 5ನೇ ಬಾರಿ ಶೇ.5.40ರಿಂದ ಶೇ.5,15ಕ್ಕೆ ಇಳಿಕೆ ಮಾಡಿ 25 ಅಂಶಗಳನ್ನು ರೆಪೋದರವನ್ನು ಕಡಿತ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.