ಬಡ್ಡಿದರ ಇನ್ನಷ್ಟು ಕಡಿತ ನಿರೀಕ್ಷೆ! ಆರ್ಥಿಕಾಭಿವೃದ್ಧಿಗೆ ಆರ್ಬಿಐ ಪೂರಕ ಕ್ರಮ
Team Udayavani, Dec 1, 2019, 4:58 PM IST
ಹೊಸದಿಲ್ಲಿ: ದೇಶದ ಆರ್ಥಿಕಾಭಿವೃದ್ಧಿಯನ್ನು ಉತ್ತೇಜಿಸಲು ಸತತ ಆರನೇ ಬಾರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಬಡ್ಡಿದರಗಳನ್ನು ಇನ್ನಷ್ಟು ಕಡಿತ ಮಾಡುವ ನಿರೀಕ್ಷೆ ಇದೆ.
ದೇಶದ ಜಿಡಿಪಿ ನವೆಂಬರ್ಗೆ ಅಂತ್ಯಗೊಂಡ ತ್ತೈಮಾಸಿಕದಲ್ಲಿ ಶೇ.4.5ರಷ್ಟಕ್ಕೆ ಇಳಿಕೆ ಕಂಡಿದ್ದು ಇದರೊಂದಿಗೆ ಉತ್ಪಾದನ ವಲಯ ಕುಂಟುತ್ತಿದೆ. ಇದಕ್ಕಾಗಿ ಬಡ್ಡಿದರಗಳನ್ನು ಕಡಿತಗೊಳಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ.
2019ರಲ್ಲಿ ಈವರೆಗೆ ಒಟ್ಟು ಐದು ಬಾರಿ ಆರ್ಬಿಐ ಬಡ್ಡಿದರಗಳನ್ನು ಕಡಿಮೆ ಮಾಡಿದೆ. ಒಟ್ಟು 135 ಮೂಲಾಂಶಗಳಷ್ಟು ಬಡ್ಡಿದರ ಇದರಿಂದ ಕಡಿಮೆಯಾಗಿದ್ದು, ಆರ್ಥಿಕ ಉತ್ತೇಜನದ ನಿರೀಕ್ಷೆ ಇತ್ತು. ಆರ್ಥಿಕಾಭಿವೃದ್ಧಿ ಒಂದು ಹಂತಕ್ಕೆ ಬರುವಲ್ಲಿವರೆಗೆ ಬಡ್ಡಿದರಗಳನ್ನು ಕಡಿತಗೊಳಿಸಲಾಗುವುದು ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಹಿಂದೊಮ್ಮೆ ಹೇಳಿದ್ದರು. ಡಿ.3ರಿಂದ ಹಣಕಾಸು ನೀತಿ ವಿಮರ್ಶೆ ಆರಂಭವಾಗಲಿದ್ದು ಬಡ್ಡಿದರ ಇಳಿಸುವ ಘೋಷಣೆಯಾಗಬಹುದು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.