RBI ಬಡ್ಡಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ
Team Udayavani, Aug 7, 2023, 11:29 PM IST
ಮುಂಬಯಿ: ಪ್ರಸಕ್ತ ವಿತ್ತೀಯ ವರ್ಷದ 2ನೇ ತ್ತೈಮಾಸಿಕದಲ್ಲಿ ಬಡ್ಡಿ ದರದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಅಧಿಕವಾಗಿದೆ.
ಬೇಳೆ ಕಾಳುಗಳು, ತರಕಾರಿ, ಧಾನ್ಯಗಳಲ್ಲಿನ ಬೆಲೆಗಳಲ್ಲಿ ಏರಿಕೆಯಾಗಿರುವುದು, ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರ ಏರಿಕೆಯನ್ನು ಮುಂದುವರಿಸುವ ಬಗ್ಗೆ ಚಿಂತನೆ ನಡೆಸಿರುವ ಹಿನ್ನೆಲೆಯಲ್ಲಿ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆಗಳಿವೆ.
ಅದಕ್ಕೆ ಪೂರಕವಾಗಿ ಬುಧವಾರದಿಂದ ಆರು ಮಂದಿ ಸದಸ್ಯರಿರುವ ಆರ್ಬಿಐನ ವಿತ್ತೀಯ ನೀತಿ ಪರಿಶೀಲನ ಸಮಿತಿ (ಎಂಪಿಸಿ) ಮುಂಬಯಿಯಲ್ಲಿ ಗುರುವಾರದವರೆಗೆ ನಡೆಯಲಿದೆ. ಆ ದಿನ ತೀರ್ಮಾನ ಪ್ರಕಟಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.