ಸಾಲಗಾರರ ನಿರೀಕ್ಷೆ ಹುಸಿ: ರೆಪೋ, ರಿವರ್ಸ್ ರೆಪೋ ದರದಲ್ಲಿ ಬದಲಾವಣೆ ಇಲ್ಲ: ಆರ್ ಬಿಐ

ರಿವರ್ಸ್ ರೆಪೋ ದರ ಶೇ.3.35ರಷ್ಟು ಉಳಿಸಿಕೊಂಡಿರುವುದಾಗಿ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Team Udayavani, Apr 7, 2021, 11:03 AM IST

ಸಾಲಗಾರರ ನಿರೀಕ್ಷೆ ಹುಸಿ: ರೆಪೋ, ರಿವರ್ಸ್ ರೆಪೋ ದರದಲ್ಲಿ ಬದಲಾವಣೆ ಇಲ್ಲ: ಆರ್ ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಬುಧವಾರ (ಏ.7) ದ್ವೈಮಾಸಿಕ ಹಣಕಾಸು ನೀತಿಯ ಪರಿಶೀಲನೆ ನಡೆಸಿದ್ದು, ರೆಪೋ ದರ, ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.

ಇದನ್ನೂ ಓದಿ:ಅಧಿಕಾರಿಗಳಿಂದ ಅಂಗಡಿ ಮೇಲೆ ದಾಳಿ: 200 ಕೆಜಿ ಪ್ಲಾಸ್ಟಿಕ್ ವಶ! ನಗರಸಭಾ ಸದಸ್ಯನ ಬೆದರಿಕೆ

ದೇಶದಲ್ಲಿ ಕೋವಿಡ್ 19 ಸೋಂಕು ಎರಡನೇ ಅಲೆ ಹೆಚ್ಚಳವಾಗುತ್ತಿದ್ದು, ಕೋವಿಡ್ ತಡೆಗಟ್ಟಲು ಹೊಸ ನಿರ್ಬಂಧಗಳನ್ನು ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ ಎಂದು ಆರ್ ಬಿಐ ತಿಳಿಸಿದೆ.

ರೆಪೋ ದರವನ್ನು ಈ ಹಿಂದಿನ ಶೇ.4ರಷ್ಟು ಹಾಗೂ ರಿವರ್ಸ್ ರೆಪೋ ದರ ಶೇ.3.35ರಷ್ಟು ಉಳಿಸಿಕೊಂಡಿರುವುದಾಗಿ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರೆಪೋ ದರ ಯಥಾಸ್ಥಿತಿ ಮುಂದುವರಿಕೆಯಿಂದ  ಗೃಹ ಮತ್ತು ವಾಹನಗಳ ಮೇಲಿನ ಸಾಲದ ಇಎಂಐ ಇಳಿಕೆಯಾಗಲಿದೆ ಎಂಬ ಗ್ರಾಹಕರ ನಿರೀಕ್ಷೆ ಹುಸಿಯಾಗಿದೆ.

ಏಪ್ರಿಲ್ 7ರಂದು ಆರ್ ಬಿಐ ದ್ವೈಮಾಸಿಕ ಹಣಕಾಸು ನೀತಿಯ ಸಭೆಯನ್ನು ನಡೆಸಿದ ನಂತರ ಈ ಘೋಷಣೆ ಹೊರಬಿದ್ದಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.