ದೇಶದ ಅತೀ ದೊಡ್ಡ 12 ಸುಸ್ತಿಗಾರರ ವಿರುದ್ಧ ದೀವಾಳಿ ಪ್ರಕ್ರಿಯೆ ಆರಂಭ


Team Udayavani, Jun 14, 2017, 3:43 PM IST

RBI-700.jpg

ಮುಂಬಯಿ : ಭಾರತೀಯ ರಿಸರ್ವ್‌ ಬ್ಯಾಂಕ್‌ ದೇಶದ ಅತೀ ದೊಡ್ಡ 12 ಸಾಲ ಸುಸ್ತಿಗಾರರನ್ನು ಗುರುತಿಸಿದ್ದು ಇವರ ವಿರುದ್ಧ  ಸಾಲ ವಸೂಲಾತಿಯ ಅತ್ಯಂತ ಕಠಿನ ದೀವಾಳಿ ಪ್ರಕ್ರಿಯೆಯನ್ನು ಆರಂಭಿಸುವಂತೆ ಸಾಲ ಕೊಟ್ಟ ಬ್ಯಾಂಕುಗಳಿಗೆ ಆದೇಶಿಸಿದೆ.

ಆ ಮೂಲಕ ವಿಶ್ವದ ಮೂರನೇ ಅತೀ ದೊಡ್ಡ ಅರ್ಥಿಕತೆ ಎನಿಸಿರುವ ಭಾರತದ 150 ಶತಕೋಟಿ ಡಾಲರ್‌ಗಳ ಬೃಹತ್‌ ಸುಸ್ತಿ ಸಾಲವನ್ನು ತಗ್ಗಿಸುವ ಯತ್ನದಲ್ಲಿ ತೊಡಗಿಕೊಳ್ಳುವಂತೆ ಕರೆ ನೀಡಿದೆ. 

ಸುಸ್ತಿ ಸಾಲವನ್ನು ವಸೂಲು ಮಾಡುವ ಅತ್ಯಂತ ಕಠಿನ ದೀವಾಳಿ ಪ್ರಕ್ರಿಯೆಯ ಸಲುವಾಗಿ ಕೇಂದ್ರ ಸರಕಾರ ಭಾರತೀಯ ರಿಸರ್ವ್‌ ಬ್ಯಾಂಕಿಗೆ ಸೂಕ್ತ ಕಾನೂನಿನ ಮೂಲಕ ಭೀಮ ಶಕ್ತಿಯನ್ನು ನೀಡಿದೆ. ಅದನ್ನು ಪ್ರಯೋಗಿಸಲು ಇದೀಗ ಆರ್‌ಬಿಐ ಮುಂದಾಗಿದೆ. 

ಅಂತೆಯೇ ಆರ್‌ಬಿಐ ಸುಮಾರು 85 ಮಹಾ ಸಾಲ ಸುಸ್ತಿಗಾರರನ್ನು ಗುರುತಿಸಿದ್ದು  ಆ ಪೈಕಿ ಬೃಹತ್‌ ಗಾತ್ರದ 12 ಸುಸ್ತಿಗಾರರನ್ನು ಗುರುತಿಸಿ ಇದೀಗ ಅವರ ವಿರುದ್ಧ ವಸೂಲಾತಿ ಪ್ರಕ್ರಿಯೆಯನ್ನು ಆರಂಭಭಿಸಿದೆ. ಈ 12 ಮಹಾ ಸಾಲ ಸುಸ್ತಿಗಾರರು ದೇಶದಲ್ಲಿನ ಪಾವತಿಯಾಗದ ಬಾಕಿ ಸಾಲದ ಶೇ.25ರಷ್ಟು ಪ್ರಮಾಣಕ್ಕೆ ಕಾರಣರಾಗಿದ್ದಾರೆ. 
 

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.