ಶೀಘ್ರದಲ್ಲಿಯೇ ಆರ್ ಬಿಐ ನಿಂದ 20 ರೂ. ಮುಖಬೆಲೆಯ ನೋಟು ಬಿಡುಗಡೆ

Team Udayavani, Apr 27, 2019, 2:19 PM IST

20-Note

ನವದೆಹಲಿ: ಈಗಾಗಲೇ 500 ರೂ., 200 ರೂ. 100 ರೂ. 50 ರೂಪಾಯಿ ಮುಖಬೆಲೆಯ ಹೊಸ ನೋಟುಗಳು ಚಲಾವಣೆಗೆ ಬಂದ ಬೆನ್ನಲ್ಲೇ ಇದೀಗ ಆರ್ ಬಿಐ(ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) ಶೀಘ್ರದಲ್ಲಿಯೇ 20 ರೂ. ಮುಖಬೆಲೆಯ ಹೊಸ ನೋಟನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ.

20 ರೂಪಾಯಿ ಹೊಸ ನೋಟು ತಿಳಿಹಸಿರು, ಹಳದಿ ಮಿಶ್ರಿತ ಬಣ್ಣವನ್ನು ಹೊಂದಿದ್ದು, ಇದು ಕೂಡಾ ಮಹಾತ್ಮ ಗಾಂಧಿ ಸರಣಿಯದ್ದಾಗಿದೆ.

20ರ ಕರೆನ್ಸಿಯಲ್ಲಿ ಹೊಸತನ:20 ರೂ. ಮುಖಬೆಲೆಯ ಹೊಸ ನೋಟಿನ ಹಿಂಭಾಗದಲ್ಲಿ ಎಲ್ಲೋರಾ ಗುಹೆ, ಮುಂಭಾಗದಲ್ಲಿ ಮಹಾತ್ಮ ಗಾಂಧಿ ಫೋಟೋ, ಮಹಾತ್ಮಗಾಂಧಿ ಬಲಭಾಗದಲ್ಲಿ ಅಶೋಕ ಕಂಬದ ಚಿತ್ರ ಕೂಡಾ ಇದೆ. ಆರ್ ಬಿಐ ಲಾಂಛನದೊಂದಿಗೆ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಸಹಿ ಇದೆ. 20 ರೂ. ಎಂಬ ಸಂಖ್ಯೆಯನ್ನು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲ 20 ರೂ. ಅನ್ನು ಎಲೆಕ್ಟ್ರೋಟೈಪ್ ವಾಟರ್ ಮಾರ್ಕ್ ನ್ನು ಒಳಗೊಂಡಿದೆ.ಅಲ್ಲದೇ ಈ ಹಿಂದಿನ 20 ರೂ. ಮುಖಬೆಲೆಯ ಹಳೆ ನೋಟು ಚಲಾವಣೆಯಲ್ಲಿರಲಿದೆ. ಇದಕ್ಕೆ ಯಾವುದೇ ಕಾನೂನಿನ ಅಡ್ಡಿ ಇರುವುದಿಲ್ಲ ಎಂದು ಆರ್ ಬಿಐ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.