2ಜಿ ಸೇವೆ ಸ್ಥಗಿತಗೊಳಿಸಲು ರಿಲಯನ್ಸ್ ಇಂಗಿತ?
Team Udayavani, Oct 26, 2017, 10:56 AM IST
ನವದೆಹಲಿ: ಸಾಲದ ಸುಳಿಗೆ ಸಿಲುಕಿರುವ ರಿಲಯನ್ಸ್ ಕಮ್ಯೂನಿಕೇಶನ್ಸ್ ತನ್ನ 2ಜಿ ಸೇವೆಯನ್ನು ಮುಂದಿನ ತಿಂಗಳಿನಿಂದ ಸ್ಥಗಿತಗೊಳಿಸಲಿದೆ ಎಂದು ಹೇಳಲಾಗಿದೆ. ನ. 21ರಂದು ರಿಲಯನ್ಸ್ ಡಿಟಿಎಚ್ ಸೇವೆ ಲೈಸೆನ್ಸ್ ರದ್ದಾಗಲಿದೆ ಎನ್ನಲಾಗಿದೆ. ಆದರೆ 3ಜಿ, 4ಜಿ ಸೇವೆಗಳು ಹಾಗೂ ಇತರ ಸೇವೆಗಳು ಈ ಹಿಂದಿನಂತೆ ಮುಂದುವರಿಯಲಿವೆ.
ಸದ್ಯ ರಿಲಯನ್ಸ್ 46 ಸಾವಿರ ಕೋಟಿ ರೂ. ಸಾಲ ಹೊಂದಿದ್ದು, ಇದನ್ನು ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ಹೆಜ್ಜೆ ಮಹತ್ವದ್ದಾಗಿದೆ. ಇತ್ತೀಚೆಗೆ ನಡೆದ ಸಭೆಯಲ್ಲಿ ರಿಲಾಯನ್ಸ್ ಕಮ್ಯೂನಿಕೇಶನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಗುರುದೀಪ್ ಸಿಂಗ್ ಉದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.