ಇನ್ಮುಂದೆ ಜಿಯೋ ನೀಡುತ್ತಿದೆ ‘ಎಮೆರ್ಜೆನ್ಸಿ ಡೇಟಾ ಲೋನ್’..! ಮಾಹಿತಿ ಇಲ್ಲಿದೆ


Team Udayavani, Jul 4, 2021, 1:32 PM IST

recharge-now-pay-later-jio-launches-emergency-data-loan-facility

ನವ ದೆಹಲಿ : ದೇಶದ ಅತ್ಯಂತ ದೊಡ್ಡ ಟೆಲಿಕಾಂ ನೆಟ್ ವರ್ಕ್ ಸಂಸ್ಥೆ ರಿಲಯನ್ಸ್ ಜಿಯೋ ಕಂಪೆನಿಯು ಮತ್ತೊಂದು ಗ್ರಾಹಕ ಸ್ನೇಹಿ ಯೋಜನೆಯೊಂದನ್ನು ಬಿಡುಗಡೆ ಮಾಡಿದೆ.

ಟೆಲಿಕಾಂ ನೆಟ್ ವರ್ಕ್ ನಲ್ಲಿನ ದೈತ್ಯ ಕಂಪನಿಗಳ  ಭಾರಿ ಪೈಪೋಟಿಯ ನಡುವೆ  ರಿಲಯನ್ಸ್ ಜಿಯೋ  ‘ಎಮೆರ್ಜೆನ್ಸಿ ಡೇಟಾ ಲೋನ್’ ಅಥವಾ ತುರ್ತು ಡೇಟಾ ಸಾಲ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಯಾವುದೇ ಸಂದರ್ಭದಲ್ಲಿ ತನ್ನ ಗ್ರಾಹಕರಿಗೆ ಪ್ರಯೋಜನವಾಗಲಿದೆ ಎಂದು ಕಂಪೆನಿ ಹೇಳಿಕೊಂಡಿದೆ.

ಇದನ್ನೂ ಓದಿ : ಕೋವಿಡ್ ಸೋಂಕನ್ನು ಹೊರದೇಶದಿಂದ ತಂದಿದ್ದು ನರೇಂದ್ರ ಮೋದಿ: ಧ್ರುವನಾರಾಯಣ್

ಜಿಯೋ ಗ್ರಾಹಕರು ಮೈ ಜಿಯೋ ಅಪ್ಲಿಕೇಶನ್ ಮೂಲಕ ಈ ಯೋಜನೆಯ ಲಾಬವನ್ನು ಪಡೆದುಕೊಳ್ಳಬಹುದಾಗಿದೆ. ಕೇವಲ 11 ರೂ ಗೆ 1 ಜಿಬಿ ಡೇಟಾ ವನ್ನು ಸಾಲದ ರೂಪದಲ್ಲಿ ನೀವು ಪಡೆದುಕೊಳ್ಳಬಹುದಾಗಿದೆ. ಹೀಗೆ ಮೈ ಜಿಯೋ ಅಪ್ಲಿಕೇಶನ್ ಮೂಲಕ ಹನ್ನೊಂದು ರೂಪಾಯಿಯ 1 ಜಿಬಿ ಡೇಟಾವನ್ನು ಒಬ್ಬ ಗ್ರಾಹಕ ಅಂದರೇ, ಒಂದು ನಂಬರ್ ಗೆ ಐದು ಬಾರಿ ಪಡೆದುಕೊಳ್ಳಬಹುದಾಗಿದೆ.

ಗರಿಷ್ಠ ವೇಗದ ನಿತ್ಯದ ಡೇಟಾ ಮಿತಿಯು ಮುಗಿದ ತಕ್ಷಣವೇ ರಿಚಾರ್ಜ್‌ ಮಾಡಿಸಲು ಸಾಧ್ಯವಾಗದೇ ಇರುವವರಿಗೆ ಜಿಯೊದ ಹೊಸ ಯೋಜನೆಯಿಂದ ಹೆಚ್ಚಿನ ಪ್ರಯೋಜನ ಆಗಲಿದೆ ಎಂದು ಟೆಲಿಕಾಂ ತಜ್ಷರು ಅಭಿಪ್ರಾಯ ಪಟ್ಟಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಮಲ್ಲೇಶ್ವರಂ ಕ್ಷೇತ್ರದಲ್ಲಿ ಲಸಿಕಾ ಅಭಿಯಾನ ತ್ವರಿತಗೊಳಿಸಲು ಅಶ್ವತ್ಥ ನಾರಾಯಣ ಒತ್ತು

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.