“ಚೇತರಿಕೆಯತ್ತ ಅರ್ಥ ವ್ಯವಸ್ಥೆ’

Team Udayavani, Oct 22, 2020, 12:07 AM IST

“ಚೇತರಿಕೆಯತ್ತ ಅರ್ಥ ವ್ಯವಸ್ಥೆ’

ಹೊಸದಿಲ್ಲಿ: ದೇಶದ ಅರ್ಥವ್ಯವಸ್ಥೆ ಚೇತರಿಕೆಯ ಹಾದಿಯಲ್ಲಿದೆ. ವಿತ್ತೀಯ ಸಂಸ್ಥೆಗಳು ಅರ್ಥ ವ್ಯವಸ್ಥೆಯ ಬೆಳವಣಿಗೆಗೆ ಹೂಡಿಕೆ ಮಾಡುವ ನಿಟ್ಟಿನಲ್ಲಿ ಸೂಕ್ತ ಬಂಡವಾಳವನ್ನೂ ಹೊಂದಿವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೆಲವು ಸಂಸ್ಥೆಗಳು ಬಂಡವಾಳ ಸಂಗ್ರಹಿಸಿವೆ ಮತ್ತು ಇನ್ನು ಕೆಲವು ಸಂಸ್ಥೆಗಳು ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿವೆ. ಕೊರೊನಾ ಪರಿಸ್ಥಿತಿ ನಿವಾರಣೆಯಾದ ಬಳಿಕ ಕೇಂದ್ರ ಸರಕಾರ ಹಲವು ಕ್ರಮಗಳನ್ನು ಪ್ರಕಟಿಸಬೇಕಿದೆ. ಸೋಂಕಿನ ಪರಿಸ್ಥಿತಿಯ ಈ ವೇಳೆಯೂ ದೇಶ ಅತ್ಯುತ್ತಮ ವಿತ್ತೀಯ ನಿಲುವುಗಳನ್ನು ಅನುಷ್ಠಾನಿಸಿದೆ ಎಂದಿದ್ದಾರೆ.

ಇನ್ನೊಂದು ಸುತ್ತಿನ ಪ್ರೋತ್ಸಾಹಕ ಕ್ರಮ?
ಇದೇವೇಳೆ ಆರ್ಥಿಕತೆಯಲ್ಲಿ ಚೇತರಿಕೆ ಉಂಟು ಮಾಡಲು ಕೇಂದ್ರ ಸರಕಾರವು ಇನ್ನೊಂದು ಸುತ್ತಿನ ಪ್ರೋತ್ಸಾಹಕ ಪ್ಯಾಕೇಜ್‌ ಘೋಷಿ ಸುವ ಸಾಧ್ಯತೆ ಇದೆ ಎಂದು ವಿತ್ತೀಯ ವ್ಯವಹಾರಗಳ ಕಾರ್ಯದರ್ಶಿ ತರುಣ್‌ ಬಜಾಜ್‌ ಹೇಳಿರುವುದಾಗಿ ಆಂಗ್ಲ ಪತ್ರಿಕೆ ಯೊಂದು ವರದಿ ಮಾಡಿದೆ. ಈ ವಾರದ ಆರಂಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೂ ಇಂಥ ಸಾಧ್ಯತೆಯ ಬಗ್ಗೆ ಮಾತನಾಡಿದ್ದರು.

ಟಾಪ್ ನ್ಯೂಸ್

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Tim-Southee

NZ vs ENG Test: ಇಂಗ್ಲೆಂಡ್‌ ವಿರುದ್ಧ ನ್ಯೂಜಿಲೆಂಡ್‌ಗೆ 423 ರನ್‌ ಜಯಭೇರಿ

Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ

Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Karnataka ಅಂತರ್ಜಲ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

Yashpal Suvarna: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Tim-Southee

NZ vs ENG Test: ಇಂಗ್ಲೆಂಡ್‌ ವಿರುದ್ಧ ನ್ಯೂಜಿಲೆಂಡ್‌ಗೆ 423 ರನ್‌ ಜಯಭೇರಿ

Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ

Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

ಕೆಳಮನೆಯಲ್ಲಿ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Assembly Session: 5,317 ಕೋಟಿ ರೂ. ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.