ಗ್ರಾಹಕರಿಗೆ ಜಿಯೋ ಹ್ಯಾಪಿ ನ್ಯೂ ಇಯರ್ ಆಫರ್; 100% ಕ್ಯಾಶ್ ಬ್ಯಾಕ್!
Team Udayavani, Dec 29, 2018, 1:01 PM IST
ಮುಂಬೈ: ಹೊಸ ವರ್ಷದ ಸಂಭ್ರಮಕ್ಕಾಗಿ ರಿಲಯನ್ಸ್ ಜಿಯೋ ಗ್ರಾಹಕರಿಗೆ ಹ್ಯಾಪಿ ನ್ಯೂ ಇಯರ್ ಆಫರ್ ಘೋಷಿಸಿದ್ದು, ಈ ಆಫರ್ ನಡಿಯಲ್ಲಿ ಗ್ರಾಹಕರು ಬರೋಬ್ಬರಿ ಶೇ.100ರಷ್ಟು ಕ್ಯಾಶ್ ಬ್ಯಾಕ್ ಸಿಗಲಿದೆ.
399 ರೂಪಾಯಿ ರೀಚಾರ್ಜ್ ಮಾಡಿಸುವ ಗ್ರಾಹಕರಿಗೆ ಆಫರ್ ನಲ್ಲಿ 100% ಕ್ಯಾಶ್ ಬ್ಯಾಕ್ ಲಭ್ಯವಾಗಲಿದೆ. ಕ್ಯಾಶ್ ಬ್ಯಾಕ್ ಅನ್ನು ಮೈಜಿಯೋ ಆ್ಯಪ್ ನಲ್ಲಿನ AJIO coupon ಮೂಲಕ ಪಡೆಯಬಹುದು. ನೀವು 399 ರೂಪಾಯಿ ಹಣ ರೀಚಾರ್ಜ್ ಮಾಡಿದರೆ ಮೊಬೈಲ್ ಅಪ್ಲಿಕೇಷನ್ ಮೈಜಿಯೋದಲ್ಲಿರುವ ಮೈಕೂಪನ್ಸ್ ಗೆ 399 ರೂ. ಕ್ರೆಡಿಟ್ ಆಗುತ್ತದೆ.
ಈ ಆಫರ್ ಈಗಾಗಲೇ ಅಸ್ತಿತ್ವದಲ್ಲಿರುವ ಮತ್ತು ಹೊಸ ಗ್ರಾಹಕರಿಗೆ ಲಭ್ಯವಿದೆ. ಹ್ಯಾಪಿ ನ್ಯೂ ಇಯರ್ ಆಫರ್ ಅನ್ನು ಡಿಸೆಂಬರ್ 28ರಿಂದ ಜನವರಿ 30 2019ರವರೆಗೂ ರೀಚಾರ್ಜ್ ಮಾಡಬಹುದು. ರಿಲಾಯನ್ಸ್ ಜಿಯೋ ಚಂದಾದಾರರು ಈ ಕೂಪನ್ ಗಳನ್ನು 2019ರ ಮಾರ್ಚ್ 15ರ ಮುಂಚಿತವಾಗಿ ಸದುಪಯೋಗಪಡಿಸಿಕೊಳ್ಳಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.