ಐದು ವಿಶೇಷ ಪ್ರೀಪೇಯ್ಡ್ ಡೇಟಾ ಪ್ಲ್ಯಾನ್ ಪರಿಚಯಿಸಿದ ಜಿಯೋ..! ಮಾಹಿತಿ ಇಲ್ಲಿದೆ.

Team Udayavani, Jun 19, 2021, 8:32 PM IST

reliance-jio-has-new-five-prepaid-plans-that-remove-the-restriction-of-daily-4g-data-limits

ಟೆಲಿಕಾಮ್ ನೆಟ್ ವರ್ಕ್ ನ  ದೈತ್ಯ ಸಂಸ್ಥೆ ರಿಲಾಯನ್ಸ್​ ಜಿಯೋ ಐದು ಹೊಸ ಪ್ರಿಪೇಯ್ಡ್​ ಯೋಜನೆಯನ್ನು ಪರಿಚಯಿಸಿದೆ. ನೋ ಡೈಲಿ ಲಿಮಿಟ್ ಆಯ್ಕೆಯೊಂದಿಗೆ ಈ ಪ್ಲಾನ್ ​ಗಳನ್ನು ಪರಿಚಯಿಸಿದೆ.

127 ರೂ, 247 ರೂ, 447 ರೂ, 597 ರೂ ಮತ್ತು 2397 ರೂ ಬೆಲೆಯ ರೀಚಾರ್ಜ್​ ಪ್ಲ್ಯಾನ್  ಇದಾಗಿದ್ದು, ಈ ಎಲ್ಲಾ ಪ್ಲ್ಯಾನ್ ಗಳು 15 ದಿನಗಳ ಮತ್ತು 365 ದಿನಗಳ ಮಾನ್ಯತೆ ಹೊಂದಿದೆ.

ಜಿಯೋ ಪರಿಚಯಿಸಿರುವ ನೂತನ ಪ್ಲ್ಯಾನ್ ಗಳು ಪ್ರತಿ ಸ್ಪರ್ಧಿ ಸಂಸ್ಥೆಗಳಾದ ಭಾರ್ತಿ ಏರ್ ​​ಟೆಲ್ ಮತ್ತು ವೊಡಾ ಫೋನ್  ಪರಿಚಯಿಸುರುವ ಪ್ಲ್ಯಾನ್ ​ಗಳಿಗೆ ಸವಾಲು ನೀಡಿದಂತಿದೆ.

ಇದನ್ನೂ ಓದಿ : ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

ರಿಲಾಯನ್ಸ್​ ಜಿಯೋ ನೋ ಡೈಲಿ ಲಿಮಿಟ್ ಅಡಿಯಲ್ಲಿ ಪರಿಚಯಿಸಿರುವ​​ 127 ಪ್ಲಾನ್​ 12ಜಿಬಿ ಡೇಟಾವನ್ನು ಒಳಗೊಂಡಿದ್ದು, 15 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ.

247 ರೂ ಪ್ರಿಪೇಯ್ಡ್​ ಪ್ಲ್ಯಾನ್​ 30 ದಿನಗಳ ವ್ಯಾಲಿಡಿಟಿ ಜೊತೆಗೆ 25GB ಡೇಟಾ ಒದಗಿಸುತ್ತದೆ. ಅಂತೆಯೇ 447 ರೂ ಪ್ಲಾನ್​ 50ಜಿಬಿ ಡೇಟಾ ಜೊತೆಗೆ 60 ದಿನಗಳ ವ್ಯಾಲಿಡಿಟಿ ಹೊಂದಿದೆ.

2397 ರೂ ಪ್ಲಾನ್ ಅಳವಡಿಸಿಕೊಂಡ ಗ್ರಾಹಕರಗೆ 365GB ಡೇಟಾ ಒದಗಿಸುತ್ತದೆ. ಜತೆಗೆ 1 ವರ್ಷ ವ್ಯಾಲಿಡಿಟಿಯನ್ನು ಹೊಂದಿದೆ. ಈ ಪ್ಲಾನ್​ಗಳು ಅನಿಯಮಿತ ಲೋಕಲ್​ ಮತ್ತು ನ್ಯಾಷನಲ್​ ಕರೆ, ಪ್ರತಿದಿನ  100 ಎಸ್​ ಎಮ್ ​ಎಸ್​​ ನೀಡುತ್ತದೆ. ಅದರ ಜೊತೆಗೆ ಜಿಯೋ ಆ್ಯಪ್​, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ನ್ಯೂಸ್​, ಜಿಯೋ ಸೆಕ್ಯುರಿಟಿ ಮತ್ತು ಜಿಯೋ ಕ್ಲೌಡ್​​ ಬಳಸುವ ಆಯ್ಕೆ ಇದರಲ್ಲಿದೆ.

ಇದನ್ನೂ ಓದಿ :  ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಟಾಪ್ ನ್ಯೂಸ್

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.