Jio ಪೋನ್ ಬಳಕೆದಾರರಿಗೆ ನೂತನ ದೀರ್ಘಾವಧಿ ವ್ಯಾಲಿಡಿಟಿ ಪ್ಲಾನ್ ಲಾಂಚ್!
Team Udayavani, Jan 25, 2019, 6:38 AM IST
ಮುಂಬೈ: ಜಿಯೋ ಫೋನ್ ಬಳಕೆದಾರರಿಗೆ ಜಿಯೋ ಹೊಸದಾಗಿ ಮಾನ್ ಸೂನ್ ಹಂಗಾಮ ಹೆಸರಿನಲ್ಲಿ ಎರಡು ದೀರ್ಘವಧಿಯ ಪ್ಲಾನ್ಗಳನ್ನು ಬಿಡುಗಡೆ ಮಾಡಿದೆ. 594 ರೂ. ಮತ್ತು 297 ರೂ.ಗೆ ದೊರೆಯುವ ಪ್ಲಾನ್ ಗಳು ಬಳಕೆದಾರರಿಗೆ ಹೆಚ್ಚಿನ ಆಯ್ಕೆಯನ್ನು ನೀಡಲಿದೆ.
594 ರೂ. ಪ್ಲಾನ್ನಲ್ಲಿ ಜಿಯೋ ಫೋನ್ ಬಳಕೆದಾರರಿಗೆ ಅನ್ ಲಿಮಿಟೆಡ್ ಲೋಕಲ್ ಮತ್ತು ಎಸ್ ಟಿಡಿ ಕರೆಗಳನ್ನು ಮಾಡುವ ಅವಕಾಶವನ್ನು ಮಾಡಿಕೊಡಲಾಗಿದೆ, ಅಲ್ಲದೇ ನಿತ್ಯ 0.5 GB ಡೇಟಾ ವನ್ನುಪಡೆದುಕೊಳ್ಳಬಹುದಾಗಿದೆ.
ಇದು ಖಾಲಿಯಾದ ನಂತರದಲ್ಲಿ 64 Kbps ವೇಗದಲ್ಲಿ ಡೇಟಾವನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. 168 ದಿನಗಳ ವ್ಯಾಲಿಡಿಟಿ ಹೊಂದಿದೆ. ಅಂದರೆ ಆರು ತಿಂಗಳ ವ್ಯಾಲಿಡಿಟಿ ದೊರೆಯಲಿದೆ. ಇದಲ್ಲದೇ ಬಳಕೆದಾರರಿಗೆ ಜಿಯೋ ಸೂಟ್ ಮತ್ತು 300 SMSಗಳನ್ನು ಕಳುಹಿಸುವ ಅವಕಾಶವನ್ನು ನೀಡಲಾಗಿದೆ.
297 ರೂ. ಪ್ಲಾನ್ನಲ್ಲಿ ಜಿಯೋ ಫೋನ್ ಬಳಕೆದಾರರಿಗೆ ಅನ್ ಲಿಮಿಟೆಡ್ ಲೋಕಲ್ ಮತ್ತು ಎಸ್ ಟಿಡಿ ಕರೆಗಳನ್ನು ಮಾಡುವ ಅವಕಾಶವನ್ನು ಮಾಡಿಕೊಡಲಾಗಿದೆ. ಅಲ್ಲದೇ ನಿತ್ಯ 0.5 GB ಡೇಟಾವನ್ನು ಪಡೆದುಕೊಳ್ಳಬಹುದಾಗಿದೆ. ಇದು ಖಾಲಿಯಾದ ನಂತರದಲ್ಲಿ 64 Kbps ವೇಗದಲ್ಲಿ ಡೇಟಾವನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. 84 ದಿನಗಳ ವ್ಯಾಲಿಡಿಟಿ ಹೊಂದಿದೆ, ಅಂದರೆ ಮೂರು ತಿಂಗಳ ವ್ಯಾಲಿಡಿಟಿ ದೊರೆಯಲಿದೆ. ಇದಲ್ಲದೇ ಬಳಕೆದಾರರಿಗೆ ಜಿಯೋ ಸೂಟ್ ಮತ್ತು 300 SMSಗಳನ್ನು ಕಳುಹಿಸುವ ಅವಕಾಶವನ್ನು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.