ಏರ್ಟೆಲ್ ಹಿಂದಿಕ್ಕಿದ ರಿಲಯನ್ಸ್ “ಜಿಯೋ’
Reliance Jio pips Airtel to become No.2 telco in India
Team Udayavani, Jul 20, 2019, 9:58 AM IST
ನವದೆಹಲಿ: ರಿಲಯನ್ಸ್ ಜಿಯೋ ಮೊಬೈಲ್ ಸಂಸ್ಥೆ, ಮೇ ತಿಂಗಳಲ್ಲಿ ಮತ್ತಷ್ಟು ಗ್ರಾಹಕರನ್ನು ತನ್ನತ್ತ ಸೆಳೆಯವ ಮೂಲಕ ಗ್ರಾಹಕರ ಲೆಕ್ಕಾಚಾರದಲ್ಲಿ 2ನೇ ಸ್ಥಾನಕ್ಕೇರಿದ್ದು, ತನ್ನ ಪ್ರತಿಸ್ಪರ್ಧಿ ಭಾರ್ತಿ ಏರ್ಟೆಲ್ ಕಂಪನಿಯನ್ನು 3ನೇ ಸ್ಥಾನಕ್ಕೆ ದೂಡಿದೆ ಎಂದು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ತಿಳಿಸಿದೆ.
32.2 ಕೋಟಿ ಗ್ರಾಹಕರನ್ನು ಹೊಂದಿರುವ ಜಿಯೋ, 2ನೇ ಸ್ಥಾನದಲ್ಲಿದ್ದು, 38.76 ಕೋಟಿ ಗ್ರಾಹಕರನ್ನು ಹೊಂದಿರುವ ವೊಡಾಫೋನ್-ಐಡಿಯಾ ಸಂಸ್ಥೆ ಮೊದಲ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.