ರಿಲಯನ್ಸ್ ಜಿಯೋ ಲಾಭ ಗಣನೀಯ ಏರಿಕೆ
Team Udayavani, Jul 22, 2022, 10:05 PM IST
ಮುಂಬೈ: ಮುಕೇಶ್ ಅಂಬಾನಿ ಮಾಲಿಕತ್ವದ ರಿಲಯನ್ಸ್ ಜಿಯೋ ಸಂಸ್ಥೆಯು 2022-23ನೇ ಆರ್ಥಿಕ ವರ್ಷದ ಮೊದಲನೇ ತ್ತೈಮಾಸಿಕದ ವರದಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಸಂಸ್ಥೆಯು ಜೂ.30ಕ್ಕೆ ಅಂತ್ಯವಾದ ತ್ತೈಮಾಸಿಕದಲ್ಲಿ ಒಟ್ಟು 4,335 ಕೋಟಿ ರೂ. ಲಾಭ ಗಳಿಸಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.23.82 ಹೆಚ್ಚಿದೆ. ಕಳೆದ ವರ್ಷ ಈ ಅವಧಿಯಲ್ಲಿ 3,501 ಕೋಟಿ ರೂ. ಲಾಭ ಸಿಕ್ಕಿತ್ತು.
ಈ ವರ್ಷದ ಮೊದಲ ತ್ತೈಮಾಸಿಕದಲ್ಲಿ ಸಂಸ್ಥೆಯು ಒಟ್ಟು 21,873 ಕೋಟಿ ರೂ. ಆದಾಯ ಗಳಿಸಿದೆ. ಕಳೆದ ವರ್ಷದ ಈ ಅವಧಿಯಲ್ಲಿ ಅದು 17,994 ಕೋಟಿ ರೂ. ಆಗಿತ್ತು.
ಹಾಗಾಗಿ ಆದಾಯದಲ್ಲೂ ಶೇ. 21.65 ಏರಿಕೆಯಾಗಿರುವುದಾಗಿ ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.