ಜಿಯೋ ಸಿಹಿ ಸುದ್ದಿ: ಮಾರ್ಚ್‌ 31ಕ್ಕೆ ಉಚಿತ ಸೇವೆ ಕೊನೆಯಾಗದು !

Team Udayavani, Jan 19, 2017, 7:21 PM IST

Jio-600.jpg

ಮುಂಬಯಿ : ರಿಲಯನ್ಸ್‌ ಜಿಯೋ ಇನ್‌ಫೋಕಾಮ್‌ ಬಳಕೆದಾರರಿಗೆ ಇದೊಂದು ಸಿಹಿ ಸುದ್ದಿ. ಜಿಯೋ ಬಳಕೆದಾರರು ಆನಂದಿಸುತ್ತಿರುವ ಆರು ತಿಂಗಳ ಉಚಿತ ಡಾಟಾ ಸೇವೆ ಮಾರ್ಚ್‌ 31ಕ್ಕೆ ಕೊನೆಗೊಳ್ಳಲಿದೆಯಾದರೂ ಅವರು ಆ ಬಳಿಕವೂ ಇನ್ನೂ ಮೂರು ತಿಂಗಳ ಮಟ್ಟಿಗೆ ಸಾಮಾನ್ಯ ದರದಲ್ಲಿ, ಫ್ರೀ ವಾಯ್ಸ ಕಾಲ್‌ಗ‌ಳೊಂದಿಗೆ ಈಗಿನ ಡಾಟಾ ಸೇವೆಯನ್ನು ಆನಂದಿಸಬಹುದಾಗಿದೆ.

ಈ ವರ್ಷ ಜೂನ್‌ 30ರ ವರೆಗಿನ ಅವಧಿಗೆ ಅನ್ವಯವಾಗುವ ಹೊಸ ಟ್ಯಾರಿಫ್ ಪ್ಲಾನ್‌ ಅನ್ನು ಇದೀಗ ಮುಕೇಶ್‌ ಅಂಬಾನಿ ಒಡೆತನದ ರಿಲಯನ್ಸ್‌ ಜಿಯೋ ರೂಪಿಸುತ್ತಿರುವುದಾಗಿ ತಿಳಿದು ಬಂದಿದೆ. 

ಹೊಸ ಪರಿಚಯಾತ್ಮಕ ಟ್ಯಾರಿಫ್ ಪ್ಲಾನ್‌ 100 ರೂ. ಶುಲ್ಕದೊಂದಿಗೆ ಇದ್ದು ಇದರೊಂದಿಗೆ ವಾಯ್ಸ  ಕಾಲ್‌ ಉಚಿತವಾಗಿರುತ್ತದೆ ಎಂದು ತಿಳಿದು ಬಂದಿದೆ. “ನಾವು ಆದಾಯ ಗಳಿಕೆಯನ್ನು ಆರಂಭಿಸಬೇಕಾಗಿದೆ’ ಎಂದು ಹೆಸರು ತಿಳಿಸಬಯಸದ ಜಿಯೋ ವ್ಯಕ್ತಿ ಹೇಳಿದ್ದಾರೆ. ಆದರೆ ಈ ಬಗ್ಗೆ ಜಿಯೋ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಉಚಿತ ವಾಯ್ಸ ಮತ್ತು ಡಾಟಾ ಆಫ‌ರ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದ ಜಿಯೋ ಕಂಪೆನಿಗೆ ಪ್ರಕೃತ 7.20 ಕೋಟಿ ಗ್ರಾಹರು ಇದ್ದಾರೆ. ಕೇವಲ ನಾಲ್ಕು ತಿಂಗಳಲ್ಲಿ ಜಿಯೋ ಕಂಪೆನಿ ಇದನ್ನು ಸಾಧಿಸಿದೆ. ಕಳೆದ ವರ್ಷ ಸೆಪ್ಟಂಬರ್‌ 5ರಂದು ಜಿಯೋ ಸೇವೆಯನ್ನು ಆರಂಭಿಸಲಾಗಿತ್ತು. 

ಜಿಯೋ ಒಡ್ಡಿದ ಕತ್ತುಕತ್ತಿನ ಸ್ಪರ್ಧೆಯನ್ನು ಎದುರಿಸಲು ಭಾರ್ತಿ ಏರ್‌ಟೆಲ್‌, ಐಡಿಯಾ ಸೆಲ್ಯುಲರ್‌ ಮತ್ತು ವೋಡಾಫೋನ್‌ ಇಂಡಿಯಾ ಕೂಡ ತಮ್ಮ ಗ್ರಾಹಕರಿಗೆ ಬಂಪರ್‌ ಆಫ‌ರ್‌ ನೀಡಿದ್ದವು. 

ಟಾಪ್ ನ್ಯೂಸ್

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

13

Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.