ಆರೋಗ್ಯ ಮತ್ತು ಮೋಟಾರು ವಾಹನಗಳ ಪ್ರೀಮಿಯಂ ಪಾವತಿ ಅವಧಿ ವಿಸ್ತರಣೆ
Team Udayavani, Apr 17, 2020, 6:11 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೋವಿಡ್ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಮೋಟಾರು ವಾಹನಗಳ ವಿಮೆಗಳ ಪ್ರೀಮಿಯಂ ಪಾವತಿ ದಿನಾಂಕವನ್ನು ಮೇ 15ರ ವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ಗುರುವಾರ ವಿತ್ತ ಸಚಿವಾಲಯ ಆದೇಶ ಹೊರಡಿಸಿದೆ.ಮಾ.25 ಮತ್ತು ಮೇ 3ರ ಅವಧಿಯಲ್ಲಿ ಪಾವತಿ ಮಾಡಲಿರುವ ಪ್ರೀಮಿಯಂಗಳಿಗೆ ಈ ನಿಯಮ ಅನ್ವಯವಾಗಲಿದೆ.
ಮೇ 3ರ ವರೆಗೆ ಲಾಕ್ ಡೌನ್ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಪಾಲಿಸಿದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜೀವ ವಿಮೆ ಪಾಲಿಸಿ ಹೊಂದಿರುವವರಿಗೂ ಇದೇ ನಿಯಮ ಜಾರಿಗೊಳಿಸುವ ಸಾಧ್ಯತೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.