ಠೇವಣಿ ವಿಮಾ ಮೊತ್ತ ಏರಿಕೆ ಬಗ್ಗೆ ಮಾಹಿತಿಯಿಲ್ಲ
Team Udayavani, Dec 4, 2019, 12:19 AM IST
ಹೊಸದಿಲ್ಲಿ: ಬ್ಯಾಂಕ್‌ಗಳ ಠೇವಣಿಗಳ ಮೇಲಿನ ವಿಮಾ ರಕ್ಷಣಾ ಮೊತ್ತವನ್ನು ಈಗಿರುವ 1 ಲಕ್ಷ ರೂ.ಗಳಿಂದ ಹೆಚ್ಚಿನ ಮೊತ್ತಕ್ಕೆ ಏರಿಕೆ ಮಾಡುವ ಪ್ರಸ್ತಾವನೆ ಬಗ್ಗೆ ತನಗೆ ಯಾವುದೇ ಮಾಹಿತಿಯಿಲ್ಲ ಎಂದು ಠೇವಣಿ ವಿಮೆ ಮತ್ತು ಸಾಲ ಖಾತ್ರಿ ನಿಗಮ (ಡಿಐಸಿಜಿಸಿ) ಹೇಳಿದೆ.
ಠೇವಣಿ ಮೇಲಿನ ವಿಮಾ ಮೊತ್ತವನ್ನು 1 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಏರಿಸಬೇಕೆಂದು ಆರ್‌ಎಸ್‌ಎಸ್ ಸಂಘಟನೆಗೆ ಹತ್ತಿರವಾಗಿರುವ ‘ಸಹಕಾರ ಭಾರತಿ’ ಎಂಬ ಲಾಭದಾಯಕವಲ್ಲದ ಸಹಕಾರ ಸಂಘವೊಂದು ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ, ಕಳೆದ ತಿಂಗಳು ಹೇಳಿಕೆ ನೀಡಿದ್ದ ಕೇಂದ್ರ ವಿತ್ತ ಸಚಿವರು, ಬ್ಯಾಂಕ್ ಠೇವಣಿಗಳ ಮೇಲಿನ ವಿಮಾ ಮೊತ್ತ ಏರಿಸುವ ವಿಧೇಯಕ ವನ್ನು ಅಧಿವೇಶನದಲ್ಲಿ ಮಂಡಿಸಲಾಗುತ್ತದೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.