ಕಳೆದ ಜನವರಿಯಿಂದ ರೂಪಾಯಿ ದರ ಶೇ.2.36 ಕುಸಿತ ; ವಿದೇಶದಲ್ಲಿ ಓದುವ ವಿದ್ಯಾರ್ಥಿಗಳಿಗೆ ಪೆಟ್ಟು

Team Udayavani, Nov 11, 2019, 10:22 PM IST

Dollar—Rupees-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ಡಾಲರ್‌ ಎದುರು ರೂಪಾಯಿ ದಿನದಿಂದ ದಿನಕ್ಕೆ ದುರ್ಬಲವಾಗುತ್ತಾ ಹೋಗುತ್ತಿದ್ದು 8 ಪೈಸೆ ಕುಸಿತದ ಮೂಲಕ 3 ವಾರಗಳಲ್ಲೇ ಕಳಪೆ ಸಾಧನೆ ಇದಾಗಿದೆ. ಈ ಜನವರಿ ಬಳಿಕ ಡಾಲರ್‌ ಎದುರು ರುಪಾಯಿ ಶೇ. 2.36ರಷ್ಟು ಕುಸಿತ ಕಂಡಿದೆ. ಮುಂಬರುವ ತಿಂಗಳಲ್ಲಿ ಇದು ಈಗಿನ 71.36ರಿಂದ 72 ರೂ. ತಲುಪುವ ಸಾಧ್ಯತೆ ಇದೆ.

ಡಾಲರ್ ಎದುರು ರೂಪಾಯಿ ಪತನವಾದರೆ ಏನು ತೊಂದರೆ?
ಡಾಲರ್‌ ಎದುರು ರುಪಾಯಿ ಇಳಿಕೆಯಾಗುತ್ತಾ ಸಾಗುತ್ತಿರುವುದು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಹೊಡೆತವಾಗಿದೆ. ಡಾಲರ್‌ ಮೌಲ್ಯ ಹೆಚ್ಚುತಾ ಹೋದರೆ ನಮ್ಮ ದೈನಂದಿನ ಖರ್ಚುಗಳ ಮೇಲೆ ಅದು ಯಾವುದೇ ಪರಿಣಾಮ ಬೀರುವುದಿಲ್ಲ. ಆದರೆ ವಿದೇಶದಲ್ಲಿ ವ್ಯಾಸಾಂಗ ಮಾಡುವ ಭಾರತೀಯ ವಿದ್ಯಾರ್ಥಿಗಳಿಗೆ ಇದು ಬಹುದೊಡ್ಡ ಪೆಟ್ಟು ಎಂದು ಹೇಳಲಾಗುತ್ತಿದೆ.

ಅಮೆರಿಕದಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಯೋರ್ವ ವಾರ್ಷಿಕವಾಗಿ 47 ಡಾಲರ್‌ ಅಂದರೆ ಭಾರತೀಯ ರೂಪಾಯಿಯಲ್ಲಿ 33.63 ಲಕ್ಷ ರೂ.ಗಳನ್ನು ವ್ಯಯಿಸಲಾಗುತ್ತದೆ. ಇದು ಅವನು ತನ್ನ ಶಿಕ್ಷಣ ಸಂಸ್ಥೆಗೆ ಕಲಿಕಾ ಖರ್ಚು ಮತ್ತು ಹಾಸ್ಟೆಲ್‌ ಫೀಸ್‌ಗಾಗಿ ವ್ಯಯ ಮಾಡುವ ಮೊತ್ತವಾಗಿದೆ.

2017ರಲ್ಲಿ ಡಾಲರ್‌ ಎದುರು ರುಪಾಯಿ ಮೌಲ್ಯ 65.18ರಷ್ಟಿತ್ತು. ಆ ಸಮಯದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸುಮಾರು 30 ಲಕ್ಷ ರೂ.ಗಳನ್ನು ಅಮೆರಿಕದಲ್ಲಿ ಖರ್ಚು ಮಾಡಬೇಕಾಗಿ ಬರುತ್ತಿತ್ತು. ಆದರೆ ಇಂದು ಅದು ಬದಲಾಗಿದೆ. ಇಂದಿನ ರೂಪಾಯಿ ಮೌಲ್ಯಕ್ಕೆ 33.63 ಲಕ್ಷ ರೂ.ಗಳನ್ನು ವ್ಯಯಮಾಡಬೇಕಾಗಿದೆ. ಪ್ರಮುಖವಾಗಿ ರೂಪಾಯಿ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಾ ಹೋದಂತೆ ಅಮೆರಿಕದಲ್ಲಿ ವಾಸಿಸುತ್ತಿರುವ ಭಾರತೀಯರ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ.

ಟಾಪ್ ನ್ಯೂಸ್

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.