Russian Court; ಗೂಗಲ್ಗೆ 20 ಡೆಸಿಲಿಯನ್ ದಂಡ
Team Udayavani, Nov 2, 2024, 6:23 AM IST
ಹೊಸದಿಲ್ಲಿ: ಉಕ್ರೇನ್ ಮೇಲೆ ಯುದ್ಧ ಘೋಷಿಸಿದ ಕಾರಣಕ್ಕೆ ರಷ್ಯಾ ಸರಕಾರದ ಚಾನೆಲ್ಗಳನ್ನು ನಿರ್ಬಂಧಿಸಿದ್ದ ಗೂಗಲ್ಗೆ ರಷ್ಯಾ 20 ಡೆಸಿಲಿಯನ್ ಡಾಲರ್ ದಂಡ ವಿಧಿಸಿದೆ. ಅಂದರೆ 2ರ ಮುಂದೆ 34 ಸೊನ್ನೆಗಳನ್ನು ಹಾಕಿದರೆ ಎಷ್ಟಾಗುತ್ತದೋ ಅಷ್ಟು ಡಾಲರ್ ಮೊತ್ತದ ದಂಡ ವಿಧಿಸಿದೆ. ಇಷ್ಟು ಹಣ ಇಡೀ ಜಗತ್ತಿನ ಆರ್ಥಿಕತೆಯನ್ನು ಒಟ್ಟು ಸೇರಿಸಿದರೂ, ಅದಕ್ಕಿಂತ ಹಲವು ಪಟ್ಟು ಅಧಿಕವಾಗಿದೆ. ಸರಕಾರದ ಪ್ರಸಾರ ನಿಯಮಗಳನ್ನು ಗೂಗಲ್ ಉಲ್ಲಂ ಸಿದೆ ಎಂಬ ಕಾರಣ ನೀಡಿ ಇಷ್ಟು ಬೃಹತ್ ಮೊತ್ತದ ದಂಡ ವಿಧಿಸಲಾಗಿದೆ. ಉಕ್ರೇನ್ ಮೇಲೆ ಯುದ್ಧ ಆರಂಭಿಸಿದ ಕಾರಣಕ್ಕೆ ರಷ್ಯಾದ ಸುದ್ದಿವಾಹಿನಿಗಳ ಮೇಲೆ ಗೂಗಲ್ ತನ್ನ ಯೂಟ್ಯೂಬ್ನಲ್ಲಿ 2022ರಲ್ಲಿ ನಿರ್ಬಂಧ ವಿಧಿಸಿತ್ತು. ಸುಮಾರು 1,000ಕ್ಕೂ ಹೆಚ್ಚು ಚಾನೆಲ್ಗಳನ್ನು ತನ್ನ ವೇದಿಕೆಯಿಂದ ತೆಗೆದುಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.