ಸ್ಯಾಮ್ಸಂಗ್ ಇಲೆಕ್ಟ್ರಾನಿಕ್ಸ್ ತ್ತೈಮಾಸಿಕ ಲಾಭ ಶೇ.50 ಜಿಗಿತ
Team Udayavani, Jan 24, 2017, 11:28 AM IST
ಸೋಲ್ : ವಿಶ್ವದ ವಿವಿಧೆಡೆ ಗ್ಯಾಲಕ್ಸಿ ನೋಟ್ 7 ಸ್ಮಾರ್ಟ್ ಫೋನ್ಗಳು ಸ್ಫೋಟಗೊಂಡ ಹಲವಾರು ಪ್ರಕರಣಗಳಿಂದಾಗಿ ತನ್ನ ಪ್ರತಿಷ್ಠೆಗೆ ತೀವ್ರ ಹೊಡೆತ ಕಂಡಿದ್ದ ವಿಶ್ವದ ಅತೀ ದೊಡ್ಡ ಸ್ಮಾರ್ಟ್ ಫೋನ್ ಉತ್ಪಾದನ ಸಂಸ್ಥೆಯಾಗಿರುವ ಸ್ಯಾಮ್ಸಂಗ್ ಇಲೆಕ್ಟ್ರಾನಿಕ್ಸ್ ಕಂಪೆನಿ ಹಾಲಿ ಹಣಕಾಸು ವರ್ಷದ ನಾಲ್ಕನೇ ತ್ತೈಮಾಸಿಕದಲ್ಲಿ ಶೇ.50 ರಷ್ಟು ಹೆಚ್ಚು ಲಾಭವನ್ನು ಗಳಿಸುವ ಮೂಲಕ ಜಾಗತಿಕ ಕಾರ್ಪೋರೇಟ್ ವಲಯದಲ್ಲಿ ಅಚ್ಚರಿ ಮೂಡಿಸಿದೆ.
ಅಕ್ಟೋಬರ್ನಿಂದ ಡಿಸೆಂಬರ್ ವರೆಗಿನ ತ್ತೈಮಾಸಿಕ ಅವಧಿಯಲ್ಲಿ ಸ್ಯಾಮ್ಸಂಗ್ ಕಂಪೆನಿ 9.22 ಟ್ರಿಲಿಯ ನಿರ್ವಹಣಾ ಲಾಭವನ್ನು ದಾಖಲಿಸಿದೆ. ಕಂಪೆನಿಯ ಆದಾಯವು 53.3 ಟ್ರಿಲಿಯ ಡಾಲರ್ಗಳಲ್ಲಿ ದಾಖಲಾಗಿದೆ.
ಈ ನಡುವೆ ದಕ್ಷಿಣ ಕೊರಿಯ ಈ ಟೆಕ್ ದಿಗ್ಗಜ ಸಂಸ್ಥೆಯು ಭಾರೀ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಹಗರಣ ನಡೆಸಿದೆ ಎಂಬ ಆರೋಪಕೆ ಗುರಿಯಾಗಿದ್ದು ಇದು ಸ್ಯಾಮ್ಸಂಗ್ ಇಲೆಕ್ಟ್ರಾನಿಕ್ಸ್ ಕಂಪೆನಿಗೆ ಒದಗಿರುವ ಇನ್ನೊಂದು ದೊಡ್ಡ ಪ್ರಹಾರವಾಗಿದೆ.
ಈ ಹಗರಣಕ್ಕೆ ಸಂಬಂಧಿಸಿದಂತೆ ದೇಶದ ಅಧ್ಯಕ್ಷರನ್ನೂ ವಾಗ್ದಂಡನೆಗೆ ಗುರಿಪಡಿಸಲಾಗಿದೆ ಮತ್ತು ಸಂಸ್ಥೆಯ ನಾಯಕನಾಗಿರುವ ಲೀ ಜೇ ಯಾಂಗ್ ಅವರ ಬಂಧನಕ್ಕೆ ಪ್ರಾಸಿಕ್ಯೂಟರ್ಗಳು ಕೋರ್ಟ್ ಅನುಮತಿಯನ್ನು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.