ನೂತನ ಎಸ್‌.ಬಿ.ಐ. – ವಿಸ್ತಾರಾ ಕ್ರೆಡಿಟ್‌ ಕಾರ್ಡ್‌ ಜಾರಿ

ಗ್ರಾಹಕರಿಗೆ ಸಿಗಲಿದೆ ಬಂಪರ್‌ ರಿಯಾಯಿತಿ

Team Udayavani, Nov 27, 2019, 11:36 PM IST

Card-27-11

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ (ಎಸ್‌ಬಿಐ) ಮತ್ತು ಪ್ರಯಾಣಿಕ ಸೇವಾ ಸಂಸ್ಥೆಯಾದ ವಿಸ್ತಾರಾ, ಜಂಟಿಯಾಗಿ ಪ್ರೀಮಿಯಂ ಕೋ-ಬ್ರಾಂಡೆಡ್‌ ಕ್ರೆಡಿಟ್‌ ಕಾರ್ಡ್‌ ಬಿಡುಗಡೆ ಮಾಡಿದ್ದು, ‘ಕ್ಲಬ್‌ ವಿಸ್ತಾರಾ’ ಹೆಸರಿನ ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಅನ್ನು ಪರಿಚಯಿಸುತ್ತಿದೆ.

ಈ ಕುರಿತು ಎರಡು ಕಂಪನಿಗಳು ಪತ್ರಿಕಾ ಪ್ರಕಟಣೆ ನಡೆಸಿದ್ದು, ಈ ಕಾರ್ಡ್‌ ಮಾಡುವ ಬಳಕೆದಾರರು ಉಚಿತ ಟಿಕೆಟ್‌ ರದ್ದತಿ, ವಿಶ್ರಾಂತಿ ಪ್ರವೇಶ ಮತ್ತು ಫ್ಲೈಯರ್‌ ಪಾಯಿಂಟ್‌ಗಳಂತಹ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದು ತಿಳಿಸಿದೆ.

ಇದರ ಜತೆಗೆ ಪ್ರಯಾಣಿಕರಿಗೆ ವಿಮಾ ರಕ್ಷಣೆ, ವಿಶ್ರಾಂತಿ ಪ್ರವೇಶ, ಆದ್ಯತಾ ಪಾಸ್‌ ಕಾರ್ಯಕ್ರಮಗಳಿಗೆ ಪೂರಕ ಸದಸ್ಯತ್ವ ಸೇರಿದಂತೆ ಇತರೆ ಸೇವೆಗಳು ಈ ಕಾರ್ಡ್‌ ಅಡಿಯಲ್ಲಿ ಲಭ್ಯವಿದ್ದು, ಕ್ಲಬ್‌ ವಿಸ್ತಾರಾ ಎಸ್‌ಬಿಐ ಕಾರ್ಡ್‌ ಕ್ಲಬ್‌ ವಿಸ್ತಾರಾ ಸಿಲ್ವರ್‌/ ಬೇಸ್‌ ಟಯರ್‌ ಸದಸ್ಯತ್ವ ಎಂಬ ಎರಡು ಮಾದರಿಗಳಲ್ಲಿ ಸಿಗಲಿದೆ.

ಎಸ್‌ಬಿಐ ವಿಸ್ತಾರಾ ಕಾರ್ಡ್‌ ಬಳಸಿಕೊಂಡು ವಿಮಾನ ಟಿಕೆಟ್‌ ಕಾಯ್ದಿರಿಸುವವರಿಗೆ ಆಕರ್ಷಕ ರಿಯಾಯಿತಿ ಇದ್ದು, ಸ್ವಾಗತ ಟಿಕೆಟ್‌ಗಳು, ಒನ್‌ ಕ್ಲಾಸ್‌ ಅಪ್‌ಗ್ರೇಡ್‌ ವೋಚರ್‌ ಮತ್ತು ಬುಕಿಂಗ್‌ ಉಚಿತ ರದ್ದತಿಯಂತಹ ಸವಲತ್ತುಗಳನ್ನು ಹೊಂದಿದೆ.

ಟಾಪ್ ನ್ಯೂಸ್

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.