30 ಲಕ್ಷ ರೂ.SBI ಗೃಹ ಸಾಲ ನಾಳೆಯಿಂದ ಅಗ್ಗ: ಬಡ್ಡಿ ದರ ಶೇ.8.35

Team Udayavani, May 8, 2017, 3:53 PM IST

Home Loan Scheme-700.jpg

ಹೊಸದಿಲ್ಲಿ : ದೇಶದ ಅತೀ ದೊಡ್ಡ ಬ್ಯಾಂಕ್‌ ಎನಿಸಿರುವ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ನಾಳೆ ಮಂಗಳವಾರದಿಂದಲೇ ಜಾರಿಗೆ ಬರುವಂತೆ 30 ಲಕ್ಷ ರೂ. ವರೆಗಿನ ಗೃಹ ಸಾಲದ ಮೇಲಿನ ಬಡ್ಡಿಯನ್ನು ಶೇ.0.25ರಷ್ಟು ಕಡಿತಗೊಳಿಸಿದೆ. 

ಎಂದರೆ ನಾಳೆಯಿಂದ 30 ಲಕ್ಷ ರೂ. ವರೆಗೆ ಹೊಸ ಗೃಹ ಸಾಲ ಪಡೆಯುವವರಿಗೆ ಶೇ.8.35 ಬಡ್ಡಿ ದರ ಅನ್ವಯವಾಗುತ್ತದೆ. 

ಕೇಂದ್ರ ಸರಕಾರದ ಹೊಸ ಗೃಹ ಸಾಲ ಯೋಜನೆ ಪ್ರಕಾರ 30 ಲಕ್ಷ ರೂ.ಗಿಂತ ಕಡಿಮೆ ಮೊತ್ತದ ಸಾಲವು “ಕೈಗೆಟಕುವ ಗೃಹಸಾಲ’ ವೆಂದು ಪರಿಗಣಿತವಾಗಿದೆ. 

ಹೊಸ ಗೃಹ ಸಾಲ ಪಡೆಯುವ ಪುರುಷರಿಗೆ ಜುಲೈ 31ರ ವರೆಗೆ ಅನ್ವಯವಾಗುವ ಸೀಮಿತ ಅವಧಿಯ ಈ ಯೋಜನೆಯಡಿ ಬಡ್ಡಿದರವನ್ನು ಶೇ.0.20 ಇಳಿಸಲಾಗಿದ್ದು ಅದು ಶೇ.8.40 ಆಗಿದೆ ಎಂದು ಎಸ್‌ಬಿಐ ನ ನ್ಯಾಶನಲ್‌ ಬ್ಯಾಂಕಿಂಗ್‌ ಆಡಳಿತ ನಿರ್ದೇಶಕ ರಜನೀಶ್‌ ಕುಮಾರ್‌ ಹೇಳಿದ್ದಾರೆ. 

ಮಾಸಿಕ ವೇತನ ಪಡೆಯುವ ಮಹಿಳೆಯರಿಗೆ ಶೇ.0.25ರಷ್ಟು ಗೃಹ ಸಾಲ ಬಡ್ಡಿ ದರವನ್ನು ಇಳಿಸಲಾಗಿದೆಯಾದರೆ ಮಾಸಿಕ ವೇತನ ಪಡೆಯದ ಮಹಿಳೆಯರಿಗೆ ನೀಡಲಾಗುವ ಗೃಹ ಸಾಲದ ಮೇಲಿನ ಬಡ್ಡಿಯನ್ನು ಶೇ.0.20 ಇಳಿಸಲಾಗಿದೆ. ಪುರುಷರ ಸಂದರ್ಭದಲ್ಲೂ ಇದೇ ದರವನ್ನು ಅನ್ವಯಿಸಲಾಗಿದೆ. 

ಟಾಪ್ ನ್ಯೂಸ್

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.