ಎಸ್‌ಬಿಐನಲ್ಲಿ ಎಸ್‌ಬಿಎಂ ವಿಲೀನ ಪಕ್ಕಾ: ಕೇಂದ್ರ ಸಂಪುಟ ಒಪ್ಪಿಗೆ

Team Udayavani, Feb 16, 2017, 3:45 AM IST

jetly.jpg

ಹೊಸದಿಲ್ಲಿ: ಸಾರ್ವಜನಿಕ ರಂಗದ ಅತೀ ದೊಡ್ಡ ಬ್ಯಾಂಕ್‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ಜತೆಗೆ ರಾಜ್ಯದ ಸ್ಟೇಟ್‌ ಬ್ಯಾಂಕ್‌ ಆಫ್ ಮೈಸೂರು ಸಹಿತ ಐದು ಸಹವರ್ತಿ ಬ್ಯಾಂಕ್‌ಗಳ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ.

ಇದರಿಂದಾಗಿ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದೊಂದಿಗೆ ಇನ್ನು ಸ್ಟೇಟ್‌ ಬ್ಯಾಂಕ್‌ ಆಫ್ ಬಿಕಾನೇರ್‌ ಆ್ಯಂಡ್‌ ಜೈಪುರ್‌, ಸ್ಟೇಟ್‌ ಬ್ಯಾಂಕ್‌ ಆಫ್ ಮೈಸೂರ್‌, ಸ್ಟೇಟ್‌ ಬ್ಯಾಂಕ್‌ ಆಫ್ ಟ್ರಾವಂಕೂರ್‌, ಸ್ಟೇಟ್‌ ಬ್ಯಾಂಕ್‌ ಆಫ್ ಪಟಿಯಾಲ, ಸ್ಟೇಟ್‌ ಬ್ಯಾಂಕ್‌ ಆಫ್ ಹೈದರಾ ಬಾದ್‌ ವಿಲೀನವಾಗಲಿವೆ. ಈ ಪ್ರಸ್ತಾವದಲ್ಲಿ ಭಾರತೀಯ ಮಹಿಳಾ ಬ್ಯಾಂಕ್‌ ಹೆಸರಿಲ್ಲ.

“ವಿಲೀನಕ್ಕೆ ಆರಂಭದಲ್ಲಿ ಸಂಪುಟ ಸಮ್ಮತಿ ಸೂಚಿಸಿದ್ದು, ಈ ಪ್ರಸ್ತಾವ ವಿವಿಧ ಬ್ಯಾಂಕ್‌ಗಳ ಆಡಳಿತ ಮಂಡಳಿಗೆ ತಲುಪಿತ್ತು. ಅಲ್ಲಿ ನಿರ್ಧಾರಕ್ಕೆ ಅಂಕಿತ ಬಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಸಮಿತಿಯೂ ಪ್ರಸ್ತಾವವನ್ನು ಅಂಗೀಕರಿಸಿದೆ’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟಿÉ ಹೇಳಿದ್ದಾರೆ.

ಈ ಬ್ಯಾಂಕ್‌ಗಳ ವಿಲೀನದೊಂದಿಗೆ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ವ್ಯಾಪ್ತಿ ಮತ್ತಷ್ಟು ದೊಡ್ಡದಾಗಲಿದ್ದು, ರಾಷ್ಟ್ರೀಯ ಮಾತ್ರವಲ್ಲದೆ,  ಅಂತಾರಾಷ್ಟ್ರೀಯ ಮಟ್ಟದಲ್ಲೂ ಅತಿ ದೊಡ್ಡ ಬ್ಯಾಂಕ್‌ ಎಂಬ ಪರಿಗಣನೆಗೆ ಪಾತ್ರವಾಗಲಿದೆ. ಜತೆಗೆ ಎಸ್‌ಬಿಐಯ ಒಟ್ಟು ಮೌಲ್ಯ 37 ಲಕ್ಷ ಕೋಟಿ ರೂ.ಗಳಿಗೆ ಏರಲಿದೆ. 

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.