ಚಿನ್ನದ ಮೇಲೆ ಸಾಲ ಪಡೆಯುವವರಿಗೆ ವಾರ್ಷಿಕ ಶೇ7.25 ಬಡ್ಡಿದರದಲ್ಲಿ ಸಾಲ ನೀಡಲಿದೆ ಎಸ್ ಬಿ ಐ

Team Udayavani, Feb 28, 2021, 1:22 PM IST

SBI Gold Loan

ನವ ದೆಹಲಿ : ಎಸ್ ಬಿ ಐ ದಿನಕ್ಕೊಂದು ಆಫರ್ ನ್ನು ನೀಡುತ್ತಿದೆ. ಇಗ ಮತ್ತೊಂದು ಆಫರ್ ನೀಡುತ್ತಿದ್ದು, ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಇದು ಉಪಯುಕ್ತವಾಗಬಹುದು ಎಂದು ಎಸ್ ಬಿ ಐ ಹೇಳಿದೆ.

ಎಸ್‌ ಬಿ ಐನ ಈ ಚಿನ್ನದ ಮೇಲಿನ ಸಾಲದ ಕೊಡುಗೆಯು ವ್ಯಾಪಾರಸ್ಥರಿಗೆ ಮಾತ್ರ ಸಿಗಲಿದೆ.  ಆಫರ್ ನ ಅಡಿಯಲ್ಲಿ 1 ಲಕ್ಷದಿಂದ 50 ಲಕ್ಷದವರೆಗೆ ಸಾಲ ಪಡೆದುಕೊಳ್ಳಬಹುದು.  ಈ ಸಾಲ ಸೌಲಭ್ಯದಿಂದ ವ್ಯಾಪಾರಸ್ಥರು ತಮ್ಮ ವ್ಯವಹಾರವನ್ನು ಅಭಿವೃದ್ಧಿಪಡಿಸಲು ಸಹಕಾರಿಯಾಗಲಿದೆ.

ಓದಿ : ವುಮೆನ್ ಡ್ರೀಮಿಂಗ್ : ಬದುಕನ್ನು ಗ್ರಹಿಸಲು ಸಾಧ್ಯವಿಲ್ಲ..!

ಎಸ್‌ ಬಿ ಐನ ಈ ಆಫರ್ ಅಡಿಯಲ್ಲಿ ಚಿನ್ನದ ಮೇಲೆ ಸಾಲ ಪಡೆಯುವವರಿಗೆ  ವಾರ್ಷಿಕ 7.25 ಶೇಕಡಾ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ. ಅಂದರೆ,  ವರ್ಷಕ್ಕೆ 1 ಲಕ್ಷ ರೂಪಾಯಿಗಳ ಚಿನ್ನದ ಸಾಲವನ್ನು ತೆಗೆದುಕೊಂಡರೆ, ಇದಕ್ಕಾಗಿ 7,250 ರೂಪಾಯಿಗಳನ್ನು ಬಡ್ಡಿಯಾಗಿ ಪಾವತಿಸಬೇಕಾಗುತ್ತದೆ.

ಸಾಮಾನ್ಯವಾಗಿ, ವ್ಯಾಪಾರಸ್ಥರು, ಯಾವುದೇ ರೀತಿಯ ಸಾಲವನ್ನು ಪಡೆಯಬೇಕಾದರೆ, ಬ್ಯಾಲೆನ್ಸ್ ಶೀಟ್ ಅನ್ನು ತೋರಿಸಬೇಕಾಗುತ್ತದೆ.  ಆದರೆ ಎಸ್‌ಬಿಐನ ಈ ವಿಶೇಷ ಕೊಡುಗೆಯಲ್ಲಿ ಬ್ಯಾಲೆನ್ಸ್ ಶೀಟ್ ಅನ್ನು ತೋರಿಸುವ ಅಗತ್ಯವಿರುವುದಿಲ್ಲ. ಚಿನ್ನವನ್ನು ಅಡವಿಟ್ಟು ಲೋನ್ ಪಡೆದುಕೊಳ್ಳಬಹುದು.

ಎಸ್‌ ಬಿ ಐ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ ನಲ್ಲಿ ವಿಶೇಷ ಚಿನ್ನ ಸಾಲದ ಬಗ್ಗೆ ಮಾಹಿತಿ ನೀಡಿದೆ. ತಮ್ಮ ಹತ್ತಿರದ ಶಾಖೆಗೆ ಭೇಟಿ ನಿಡಿ, ಈ ವಿಶೇಷ ಚಿನ್ನದ ಸಾಲದ  ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು ಎಂದು ತನ್ನ ಗ್ರಾಹಕರಿಗೆ ಎಸ್ ಬಿಐ ತಿಳಿಸಿದೆ. ಸಾಲ ತೆಗೆದುಕೊಳ್ಳುವ ಸಂಪೂರ್ಣ ಪ್ರಕ್ರಿಯೆಯು ಬಹಳ ಸರಳವಾಗಿದ್ದು, ಸಾಲಗಾರನಿಗೆ ತೊಂದರೆಯಾಗುವುದಿಲ್ಲ ಎಂದು ಎಸ್‌ ಬಿ ಐ ಹೇಳಿದೆ.

ಓದಿ : ಭಗವದ್ಗೀತೆಯ ಎಲೆಕ್ಟ್ರಾನಿಕ್ ಪ್ರತಿಯೊಂದಿಗೆ ಬಾಹ್ಯಾಕಾಶಕ್ಕೆ ಜಿಗಿದ ಇಸ್ರೋ..!   

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.