SBIನಿಂದ ಕಳೆದೆರಡು ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಮೀರಿ ಸಾಲ ರೈಟ್‌ ಆಫ್

Team Udayavani, May 14, 2019, 3:42 PM IST

SBI-730

ಮುಂಬಯಿ : ಈ ವರ್ಷ ಮಾರ್ಚ್‌ 31ಕ್ಕೆ ಕೊನೆಗೊಂಡ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (SBI) 1 ಲಕ್ಷ ಕೋಟಿ ರೂ ಮೀರಿದ ಸಾಲಗಳನ್ನು ರೈಟ್‌ ಆಫ್ ಮಾಡಿದೆ.

ಈ ವರ್ಷ ಮಾರ್ಚ್‌ 31ಕ್ಕೆ ಕೊನೆಗೊಂಡ ವರ್ಷದಲ್ಲಿ 61,663 ಕೋಟಿ ರೂ. ಮತ್ತು ಹಿಂದಿನ ಹಣಕಾಸು ವರ್ಷದಲ್ಲಿ 40,809 ಕೋಟಿ ರೂ. ಸಾಲ ಸೇರಿದಂತೆ ಒಟ್ಟು 1.02 ಲಕ್ಷ ಕೋಟಿ ರೂ ಸಾಲವನ್ನು ಎಸ್‌ಬಿಐ ರೈಟ್‌ ಆಫ್ ಮಾಡಿದೆ.

ಇದಕ್ಕೂ ಹಿಂದಿನ ಮೂರು ಹಣಕಾಸು ವರ್ಷಗಳಲ್ಲಿ ರೈಟ್‌ ಆಫ್ ಮಾಡಲಾದ ಒಟ್ಟು 57,646 ಕೋಟಿ ರೂ. ಸಾಲ ಮೊತ್ತದ ಬಹುತೇಕ ದುಪ್ಪಟ್ಟ ಮೊತ್ತ ಇದಾಗಿರುವುದು ಗಮನಾರ್ಹವಾಗಿದೆ.

2019ರಲ್ಲಿ 1.02 ಲಕ್ಷ ಕೋಟಿ ರೂ. ಸಾಲ ರೈಟ್‌ ಆಫ್ ಮಾಡಿದ ಕಾರಣ ಈಗ ಎಸ್‌ಬಿಐ ನ ಎನ್‌ಪಿಎ (ನಾನ್‌ ಪರ್ಫಾಮಿಂಗ್‌ ಅಸೆಟ್‌ = ಅನುತ್ಪಾದಕ ಆಸ್ತಿ) ಪ್ರಮಾಣ ಶೇ.23ಕ್ಕೆ ಇಳಿದಿದ್ದು ಅದೀಗ 1.72 ಲಕ್ಷ ಕೋಟಿ ರೂ. ಪ್ರಮಾಣದಲ್ಲಿದೆ ಎಂದು ಬ್ಯಾಂಕ್‌ ಅಧ್ಯಕ್ಷ ರಜನೀಶ್‌ ಕುಮಾರ್‌ ಅವರು ಬ್ಯಾಂಕಿನ 2019ರ ಸಾಲಿನ ಫ‌ಲಿತಾಂಶ ಪ್ರಕಟಿಸಿದ ಬಳಿಕ ತಿಳಿಸಿದರು.

ಇದೇ ವೇಳೆ 2019ರ ಸಾಲಿನಲ್ಲಿ ಸಾಲ ವಸೂಲಾತಿ ಮತುತ ಸಾಲ ಸುಧಾರಣೆ (ಬಡ್ಡಿ ಬಾಕಿ ಪಾವತಿಸಲು ತೊಡಗಿರುವ ಸಾಲ ಖಾತೆಗಳು) 31,512 ಕೋಟಿ ರೂ. ಗೆ ತಲುಪಿದೆ.

ಇದರ ಅರ್ಥ ರೈಟ್‌ ಆಫ್ ಮಾಡಲಾದ ಸಾಲದ ಪ್ರಮಾಣಕ್ಕೆ ಅನುಗುಣವಾಗಿ ಸಾಲ ವಸೂಲಾತಿ ಮತ್ತು ಮೇಲ್ಮಟ್ಟಕ್ಕೆ ಏರಿಸುವ ಪ್ರಕ್ರಿಯೆಗಳು ಇದೇ ಅವಧಿಯಲ್ಲಿ ಉತ್ತಮ ಸುಧಾರಣೆಯನ್ನು ಕಂಡಿವೆ. 2017ರ ಮಾರ್ಚ್‌ 31ಕ್ಕೆ ಕೊನೆಗೊಂಡ ಮೂರು ವರ್ಷಗಳ ಅವಧಯಲ್ಲಿ ಸಾಲ ವಸೂಲಾತಿ 28,632 ಕೋಟಿ ರೂ. ಆಗಿದೆ. ಈ ವರ್ಷ ಮಾರ್ಚ್‌ 31ಕ್ಕೆ ಕೊನೆಗೊಂಡ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಇದು 45,429 ಕೋಟಿ ರೂ. ಆಗಿದೆ ಎಂದವರು ಹೇಳಿದರು.

ಟಾಪ್ ನ್ಯೂಸ್

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.