1,000 ಕೋಟಿ ಹೆಚ್ಚವರಿ ಠೇವಣಿ: ಜೆಎಎಲ್‌ಗೆ ಸುಪ್ರೀಂ ಆದೇಶ

Team Udayavani, May 16, 2018, 4:03 PM IST

supreme-court2-700.jpg

ಹೊಸದಿಲ್ಲಿ : ತೊಂದರೆಗೀಡಾಗಿರುವ ಗೃಹ ಖರೀದಿದಾರರಿಗೆ ಮರು ಪಾವತಿ ಮಾಡುವ ಸಲುವಾಗಿ ಜೂನ್‌ 15ರೊಳಗೆ 1,000 ಕೋಟಿ ರೂ. ಹೆಚ್ಚುವರಿ ಮೊತ್ತವನ್ನು ತನ್ನ ರಿಜಿಸ್ಟ್ರಿಯಲ್ಲಿ ಠೇವಣಿ ಇರಿಸುವಂತೆ ಸುಪ್ರೀಂ ಕೋರ್ಟ್‌ ಇಂದು ಜೈಪ್ರಕಾಶ್‌ ಅಸೋಸಿಯೇಟ್ಸ್‌ ಲಿಮಿಟೆಡ್‌ (ಜೆಎಎಲ್‌) ಗೆ ಆದೇಶಿಸಿದೆ.

ಈ ಹೆಚ್ಚುವರಿ 1,000 ಕೋಟಿ ರೂ. ಮೊತ್ತವನ್ನು ಠೇವಣಿ ಇರಿಸಿದ ಬಳಿಕವೇ ಜೆಎಎಲ್‌ ನ ಉಪ ಸಂಸ್ಥೆಯಾಗಿರುವ ಜೇಪಿ ಇನ್‌ಫ್ರಾಟೆಕ್‌ ಲಿಮಿಟೆಡ್‌ (ಜೆಐಎಲ್‌) ಕಂಪೆನಿಯ ಲಿಕ್ವಿಡೇಶನ್‌ ಪ್ರಕ್ರಿಯೆಗೆ ನೀಡಲಾಗಿದ್ದ ತಡೆಯನ್ನು ಅಂತೆಯೇ ಉಳಿಸಿಕೊಳ್ಳಬಹುದಾಗಿದೆ ಎಂದು ವರಿಷ್ಠ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠವು ಹೇಳಿದೆ. 

ಜೂನ್‌ 15ರ ಒಳಗಾಗಿ ಜೆಎಎಲ್‌ ಹೆಚ್ಚುವರಿ 1,000 ಕೋಟಿ ಮೊತ್ತವನ್ನು ಠೇವಣಿ ಇರಿಸದಿದ್ದರೆ, ಜೆಐಎಲ್‌ನ ದೀವಾಳಿ ಪ್ರಕ್ರಿಯೆಯು ಮುಂದುವರಿಯಲಿದೆ ಎಂದು ಜಸ್ಟಿಸ್‌ ಎ ಎಂ ಖಾನ್‌ವಿಲ್ಕರ್‌ ಮತ್ತು ಜಸ್ಟಿಸ್‌ ಡಿ ವೈ ಚಂದ್ರಚೂಡ್‌ ಅವರನ್ನು ಒಳಗೊಂಡ ಪೀಠವು ಹೇಳಿತು. 

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.