ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Team Udayavani, Apr 20, 2024, 1:20 AM IST

sens-2

ಮುಂಬಯಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಕುಸಿತ ಕಾಣುತ್ತಿದ್ದ ಬಾಂಬೆ ಷೇರು ಪೇಟೆ ಸೂಚ್ಯಂಕ ಶುಕ್ರವಾರ 599 ಅಂಕ ಏರಿಕೆ ಕಂಡಿದೆ. ಹೀಗಾಗಿ 4 ದಿನಗಳಿಂದ ನಷ್ಟಕ್ಕೆ ಒಳಗಾಗುತ್ತಿದ್ದ ಹೂಡಿಕೆದಾರರು ವಾರಾಂತ್ಯದಲ್ಲಿ ಸಂತೋಷಗೊಂಡಿದ್ದಾರೆ. ದಿನಾಂತ್ಯಕ್ಕೆ ಸಂವೇದಿ ಸೂಚ್ಯಂಕ 599 ಅಂಕಗಳು ಏರಿಕೆಯಾಗಿ 73088ರಲ್ಲಿ ಮುಕ್ತಾಯಗೊಂಡಿತು.

ದಿನದ ಆರಂಭದಲ್ಲಿ ಕುಸಿತದಿಂದಲೇ ವಹಿವಾಟು ಶುರುವಾದರೂ ಅನಂತರ ಚೇತರಿಕೆ ಕಂಡಿತು. ಇನ್ನು ನಿಫ್ಟಿ ಸೂಚ್ಯಂಕ 151 ಅಂಕ ಏರಿಕೆಯಾಗಿ 21777ರಲ್ಲಿ ಮುಕ್ತಾಯಗೊಂಡಿದೆ.
4 ಪೈಸೆ ಏರಿಕೆ: ಇದೇ ವೇಳೆ, ಅಮೆರಿಕದ ಡಾಲರ್‌ ಎದುರು ಶುಕ್ರವಾರ 4 ಪೈಸೆ ಏರಿಕೆಯಾಗಿ, ವಹಿವಾಟು ಮುಕ್ತಾಯದ ಅವಧಿಯಲ್ಲಿ 83.48 ರೂ.ಗೆ ಮುಕ್ತಾಯಗೊಂಡಿತು.

ಟಾಪ್ ನ್ಯೂಸ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.