ಕಚ್ಚಾತೈಲ ಕೊಂಚ ಅಗ್ಗ: ಮುಂಬಯಿ ಶೇರು 241 ಅಂಕ ಜಿಗಿತ

Team Udayavani, May 28, 2018, 4:32 PM IST

sensex-musings1-700.jpg

ಮುಂಬಯಿ : ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿರುವುದು ಮತ್ತು ಡಾಲರ್‌ ಎದುರು ರೂಪಾಯಿ ನಿರಂತರ ಚೇತರಿಕೆಯನ್ನು ಕಾಣುತ್ತಿರುವುದು ಮುಂಬಯಿ ಶೇರು ಪೇಟೆಗೆ ಹೊಸ ಟಾನಿಕ್‌ ಆಗಿ ಪರಿಣಮಿಸಿರುವ ಕಾರಣ ಇಂದು ಸೋಮವಾರದ ವಹಿವಾಟನ್ನು ಸೆನ್ಸೆಕ್ಸ್‌ 240.61  ಅಂಕಗಳ ಚೇತೋಹಾರಿ ಮುನ್ನಡೆಯೊಂದಿಗೆ 35,165.48 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 83.50 ಅಂಕಗಳ ಮುನ್ನಡೆಯನ್ನು ಕಂಡು ದಿನದ ವಹಿವಾಟನ್ನು 10,688.65 ಅಂಕಗಳ ಮಟ್ಟದಲ್ಲಿ ಹೊಸ ಭರವಸೆಯೊಂದಿಗೆ ಕೊನೆಗೊಳಿಸಿತು.

ಕಳೆದ ಎರಡು ದಿನಗಳ ನಿರಂತರ ವಹಿವಾಟಿನಲ್ಲಿ ಸೆನ್ಸೆಕ್ಸ್‌ 579.96 ಅಂಕಗಳನ್ನು ಸಂಪಾದಿಸಿತ್ತು. ಇಂದಿನ ವಹಿವಾಟಿನಲ್ಲಿ ಕ್ಯಾಪಿಟಲ್‌ ಗೂಡ್ಸ್‌, ಆಯಿಲ್‌ ಆ್ಯಂಡ್‌ ಗ್ಯಾಸ್‌, PSU ಮತ್ತು ಹೆಲ್ತ್‌ ಕೇರ್‌ ಶೇರುಗಳು ವಿಜೃಂಭಿಸಿದವು. 

ಕಳೆದ ಶುಕ್ರವಾರ ಬ್ರೆಂಟ್‌ ಕಚ್ಚಾತೈಲ ಶೇ.3ರಷ್ಟು  ಮತ್ತು ಡಬ್ಲ್ಯುಟಿಐ ಶೇ.4ರಷ್ಟು ಕುಸಿದಿತ್ತು. ಇದರಿಂದಾಗಿ ಡಾಲರ್‌ ಎದುರು ರೂಪಾಯಿ ಸುಧಾರಣೆ ಕಂಡಿತ್ತು. 

ಕಳೆದ ಶುಕ್ರವಾರ ದೇಶೀಯ ಹೂಡಿಕೆದಾರ ಸಂಸ್ಥೆಗಳು 887.76 ಕೋಟಿ ರೂ ಮೌಲ್ಯದ ಶೇರುಗಳನ್ನು ಖರೀದಿಸಿದ್ದರು; ವ್ಯತಿರಿಕ್ತವಾಗಿ ವಿದೇಶಿ ಹೂಡಿಕೆದಾರರು 768.29 ಕೋಟಿ ರೂ. ಮೌಲ್ಯದ ಶೇರುಗಳನ್ನು ಮಾರಿದ್ದರು. 

ಟಾಪ್ ನ್ಯೂಸ್

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.