ಸಾರ್ವಕಾಲಿಕ ದಾಖಲೆಯ ಏರಿಕೆ ಕಂಡ ನಿಫ್ಟಿ: ಆಟೋ, ರಿಲಾಯನ್ಸ್‌ ಷೇರುಗಳ ಜಿಗಿತ

ಕೋಟಕ್‌ ಮಹಿಂದ್ರಾ ಬ್ಯಾಂಕ್‌ ಮತ್ತು ಹೆಚ್‌ಡಿಎಫ್‌ಸಿಯ ಷೇರುಗಳ ಮೌಲ್ಯ ಏರಿಕೆ ಕಂಡಿದೆ

Team Udayavani, Oct 11, 2021, 11:06 AM IST

stock market BSE sensex nifty

ಮುಂಬೈ: ಭಾರತೀಯ ಇಕ್ವಿಟಿ ಷೇರುಗಳ ಮಾನದಂಡಗಳು ಸೋಮವಾರದ ಆರಂಭದಲ್ಲಿ ಕುಸಿತ ಕಂಡಿವೆ. ಆದರೆ, ಟಾಟಾ ಸರ್ವಿಸ್‌ ತನ್ನ ಸೆಪ್ಟೆಂಬರ್‌ನ ತ್ರೈಮಾಸಿಕ ಗಳಿಕೆಯ ವರದಿ ಮಾಡಿದ ಬಳಿಕ ಹೂಡಿಕೆದಾರರು ಗರಿಷ್ಠ ಮಟ್ಟದಲ್ಲಿ ಲಾಭವನ್ನು ಕಾಯ್ದಿರಿಸಿದ್ದಾರೆ. 10.45ರ ಹೊತ್ತಿಗೆ ನಿಫ್ಟಿ ಸೂಚ್ಯಂಕ 18000ದ ನಿರ್ಣಾಯಕ ಮಟ್ಟವನ್ನು ಮುಟ್ಟಿತ್ತು.

ದಿನ ಆರಂಭದಲ್ಲಿ 248 ಅಂಕಗಳಷ್ಟು ಸೆನ್ಸೆಕ್ಸ್‌ ಕುಸಿದಿದ್ದು 17839 ಅಂಕಗಳಷ್ಟು ಇಂಟ್ರಾಡೇ ವ್ಯವಹಾರದ ಸೂಚ್ಯಂಕದಲ್ಲಿ ಕುಸಿತ ದಾಖಲಾಗಿದೆ. ಹಾಗೆಯೇ ಷೇರು ಮಾರುಕಟ್ಟೆಯ ಹಿಂದಿನ ನಷ್ಟಗಳನ್ನು ಭರಿಸಲು ಬ್ಯಾಂಕಿಂಗ್‌ ಮತ್ತು ರಿಲಾಯನ್ಸ್‌ ಕಂಪನಿಗಳಿಂದ ಚೇತರಿಕೆ ಸಹಕಾರಿಯಾಗುತ್ತಿವೆ. ರಿಲಾಯನ್ಸ್‌ ಇಂಡಸ್ಟ್ರಿ, ಕೋಟಕ್‌ ಮಹಿಂದ್ರಾ ಬ್ಯಾಂಕ್‌ ಮತ್ತು ಹೆಚ್‌ಡಿಎಫ್‌ಸಿಯ ಷೇರುಗಳ ಮೌಲ್ಯ ಏರಿಕೆ ಕಂಡಿದೆ.

ಇದನ್ನೂ ಓದಿ:- ತೊಗರಿ ಬೆಳೆಗೆ ಹುಳ-ಕೀಟ, ಫಂಗಸ್‌ ಕಾಟ

ಬೆಳಿಗ್ಗೆ 9.44ರ ಹೊತ್ತಿಗೆ  ಸೆನ್ಸೆಕ್ಸ್‌ 44 ಅಂಕಗಳು ಅಥವಾ ಶೇ.0.07 ಅಂದರೆ 60,014 ಅಂಕಗಳಲ್ಲಿ ವಹಿವಾಟು ನಡೆದಿದೆ. ಮತ್ತು ನಿಫ್ಟಿ 17,894 ರಲ್ಲಿ ಸ್ಥಿರವಾಗಿತ್ತು. ಇಂಧನ ಕಂಪನಿಗಳು ಹಣದುಬ್ಬರದ ಕಾರಣದಿಂದಾಗಿ ತೈಲ ಕಂಪನಿಗಳ ಷೇರು ತನ್ನ ಲಾಭದಾಯಕ (ಬುಲ್‌ ರನ್) ಸ್ಥಿತಿಯನ್ನು ಮುಂದುವರಿಸಿದೆ.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.