ಮುಂಬಯಿ ಶೇರು 66 ಅಂಕ ಏರಿಕೆ; ಆಟೋ, ಬ್ಯಾಂಕ್‌ ಶೇರು ಕುಸಿತ

Team Udayavani, Jun 19, 2019, 5:15 PM IST

Sensex-Building-730

ಮುಂಬಯಿ : ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ಸಭೆಯ ಫ‌ಲಿತಾಂಶವನ್ನು ಎದುರು ನೋಡುತ್ತಿರುವ ಹೂಡಿಕೆದಾರು ಮತ್ತು ವಹಿವಾಟುದಾರರು ಎಚ್ಚರಿಕೆ ನಡೆ ತೋರುತ್ತಿರುವ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 66 ಅಂಕಗಳ ಅಲ್ಪ ಏರಿಕೆಯೊಂದಿಗೆ 39,112.74 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಆಟೋ, ಬ್ಯಾಂಕಿಂಗ್‌ ರಂಗದ ಶೇರುಗಳು ಕುಸಿತಕ್ಕೆ ಗುರಿಯಾದವು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ದಿನದ ವಹಿವಾಟನ್ನು 11,691.45 ಅಂಕಗಳ ಮಟ್ಟದಲ್ಲಿ ಅಲ್ಪ ಗಳಿಕೆಗೆ ಸೀಮಿತವಾಗಿ ಕೊನೆಗೊಳಿಸಿತು.

ಇಂದಿನ ಟಾಪ್‌ ಗೇನರ್‌ಗಳ ಪೈಕಿ ಟಾಟಾ ಸ್ಟೀಲ್‌, ಕೋಟಕ್‌ ಬ್ಯಾಂಕ್‌, ಎನ್‌ಟಿಪಿಸಿ, ಅವಳಿ ಎಚ್‌ ಡಿ ಎಫ್ ಸಿ, ಪವರ್‌ ಗ್ರಿಡ್‌, ಒಎನ್‌ಜಿಸಿ ಶೇರುಗಳು ಶೇ. 4.60 ಏರಿಕೆಯನ್ನು ಕಂಡವು.

ಅದೇ ವೇಳೆ ಎಸ್‌ ಬ್ಯಾಂಕ್‌, ಟಾಟಾ ಮೋಟರ್‌, ಹೀರೋ ಮೋಟೋ ಕಾರ್ಪ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಮಹೀಂದ್ರ, ಭಾರ್ತಿ ಏರ್‌ ಟೆಲ್‌ ಮತ್ತು ಬಜಾಜ್‌ ಆಟೋ ಶೇರುಗಳು ಶೇ.5.54 ಕುಸಿತವನ್ನು ಕಂಡವು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,687 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 700 ಶೇರುಗಳು ಮುನ್ನಡೆ ಸಾಧಿಸಿದವು; 1,867 ಶೇರುಗಳು ಹಿನ್ನಡೆಗೆ ಗುರಿಯಾದವು; 120 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.