ಸೆನ್ಸೆಕ್ಸ್‌, ನಿಫ್ಟಿ ಮುಂದುವರಿದ ಕುಸಿತ; ಟಿಸಿಎಸ್‌ ಶೇರು ಶೇ. 1.42 ಡೌನ್‌

Team Udayavani, Jul 10, 2019, 10:47 AM IST

Sensex-numbers-730

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಹಿನ್ನಡೆ ತೋರಿ ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯಲ್ಲಿ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 200 ಅಂಕಗಳ ಓಲಾಟಕ್ಕೆ ಗುರಿಯಾಯಿತು.

ಬೆಳಗ್ಗೆ 10.45ರ ಸುಮಾರಿಗೆ ಸೆನೆಕ್ಸ್‌ 89.22 ಅಂಕಗಳ ನಷ್ಟದೊಂದಿಗೆ 38,641.50 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 27.10 ಅಂಕಗಳ ನಷ್ಟದೊಂದಿಗೆ 11,528.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದು ಬೆಳಗ್ಗಿನ ವಹಿವಾಟಿನಲ್ಲಿ ಟಾಪ್‌ ಲೂಸರ್‌ಗಳಾದ ಟಿಸಿಎಸ್‌, ಟಾಟಾ ಮೋಟರ್‌, ಬಜಾಜ್‌ ಫಿನಾನ್ಸ್‌, ವೇದಾಂತ, ಬಜಾಜ್‌ ಆಟೋ, ಭಾರ್ತಿ ಏರ್‌ಟೆಲ್‌ ಮತ್ತು ಒಎನ್‌ಜಿಸಿ ಶೇರುಗಳು ಶೇ.1.51ರ ನಷ್ಟಕ್ಕೆ ಗುರಿಯಾದವು.

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 15 ಪೈಸೆಗಳ ಕುಸಿತವನ್ನು ಕಂಡು 68.66 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಬ್ರೆಂಟ್‌ ಅಂತಾರಾಷ್ಟ್ರೀಯ ಕಚ್ಚಾತೈಲ ಇಂದು ಶೇ.0.89ರ ಏರಿಕೆಯನ್ನು ದಾಖಲಿಸಿ ಬ್ಯಾರಲ್‌ ಗೆ 64.73 ಡಾಲರ್‌ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಟಾಪ್ ನ್ಯೂಸ್

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

puttige-6-

Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.