ಆರಂಭಿಕ ವಹಿವಾಟಿನಲ್ಲಿ ಕುಸಿದ ಸೆನ್ಸೆಕ್ಸ್‌ ಚೇತರಿಕೆ : 101 ಅಂಕ ಜಿಗಿತ, ನಿಫ್ಟಿ 11,715


Team Udayavani, Jun 20, 2019, 11:00 AM IST

Sensex-Mobile-730

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಸನ್ನಿವೇಶ ಕಂಡು ಬಂದ ಹೊರತಾಗಿಯೂ ವಹಿವಾಟುದಾರರು ಮತ್ತು ಹೂಡಿಕೆದಾರರು ಎಚ್ಚರಿಕೆ ನಡೆ ತೋರಿದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 150ಕ್ಕೂ ಅಧಿಕ ಅಂಕಗಳ ಕುಸಿತಕ್ಕೆ ಗುರಿಯಾಯಿತು.

ನಿನ್ನೆ ಬುಧವಾರ ಸೆನ್ಸೆಕ್ಸ್‌ 66.40 ಅಂಕಗಳ ಏರಿಕೆಯನ್ನೂ ನಿಫ್ಟಿ ಅತ್ಯಲ್ಪ ಏರಿಕೆಯನ್ನೂ ದಾಖಲಿಸಿದ್ದವು.

ಬೆಳಗ್ಗೆ 10.50ರ ಸುಮಾರಿಗೆ ಚೇತರಿಕೆ ಕಂಡ ಸೆನ್ಸೆಕ್ಸ್‌ 101.10 ಅಂಕಗಳ ಏರಿಕೆಯೊಂದಿಗೆ 39,213.84 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 24 ಅಂಕಗಳ ಏರಿಕೆಯೊಂದಿಗೆ 11,715.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದಿನ ಟಾಪ್‌ ಲೂಸರ್‌ಗಳ ಪೈಕಿ ಎಸ್‌ ಬ್ಯಾಂಕ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಟಿಸಿಎಸ, ಮಾರುತಿ, ಇನ್‌ಫೋಸಿಸ್‌, ಏಶ್ಯನ್‌ ಪೇಂಟ್‌, ಟಾಟಾ ಸ್ಟೀಲ್‌, ಟಾಟಾ ಮೋಟರ್‌, ಎಕ್ಸಿಸ್‌ಬ್ಯಾಂಕ್‌, ಎಚ್‌ಸಿಎಲ್‌ ಟೆಕ್‌ ಶೇರುಗಳು ಶೇ.1.43ರ ಇಳಿಕೆಯನ್ನು ಕಂಡವು.

ಭಾರ್ತಿ ಏರ್‌ಟೆಲ್‌, ಕೋಟಕ್‌ ಬ್ಯಾಂಕ್‌, ಕೋಲ್‌ ಇಂಡಿಯಾ, ಆರ್‌ಐಎಲ್‌, ಎಲ್‌ ಆ್ಯಂಡ್‌ ಟಿ, ಪವರ್‌ ಗ್ರಿಡ್‌ ಮತ್ತು ಎಚ್‌ ಡಿ ಎಫ್ ಸಿ ಶೇರುಗಳು ಶೇ.1.10 ಏರಿಕೆಯನ್ನು ಕಂಡವು.

ಇಂದು ಡಾಲರ್‌ ಎದುರು ರೂಪಾಯಿ 10 ಪೈಸೆಯ ಏರಿಕೆಯನ್ನು ದಾಖಲಿಸಿ 69.58 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಅಂತಾರಾಷ್ಟ್ರೀಯ ಬ್ರೆಂಟ್‌ ಕಚ್ಚಾ ತೈಲ ಶೇ.1.29ರಏರಿಕೆಯನ್ನು ಕಂಡು ಬ್ಯಾರಲ್‌ ಗೆ 62.62 ಡಾಲರ್‌ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.