IMFನಿಂದ ಜಾಗತಿಕ ಆರ್ಥಿಕ ಪ್ರಗತಿ ಅಂದಾಜು ಕಡಿತ : ಸೆನ್ಸೆಕ್ಸ್‌ 28 ಅಂಕ ನಷ್ಟ

Team Udayavani, Apr 10, 2019, 10:38 AM IST

Sensex-Mobile-730

ಮುಂಬಯಿ : IMF ಜಾಗತಿಕ ಆರ್ಥಿಕ ಪ್ರಗತಿಯ ಅಂದಾಜನ್ನು ಕಡಿತಗೊಳಿಸಿ ಶೇ.3.3ಕ್ಕೆ ನಿಗದಿಸಿರುವ ಹಿನ್ನೆಲೆಯಲ್ಲಿ ಏಶ್ಯನ್‌ ಶೇರು ಪೇಟೆಗಳಲ್ಲಿ ಹಿನ್ನಡೆ ತೋರಿಬಂದಿರುವುದನ್ನು ಅನುಸರಿಸಿರುವ ಮುಂಬಯಿ ಶೇರು ಪೇಟೆ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಅಲ್ಪ ಕುಸಿತಕ್ಕೆ ಗುರಿಯಾಯಿತು.

ಬೆಳಗ್ಗೆ 10.30ರ ಸುಮಾರಿಗೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 27.58 ಅಂಕಗಳ ನಷ್ಟದೊಂದಿಗೆ 38,911.64 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 4.60 ಅಂಕಗಳ ನಷ್ಟದೊಂದಿಗೆ 11,667.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಹಾಗಿದ್ದರೂ ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 21 ಪೈಸೆಗಳ ಚೇತರಿಕೆಯನ್ನು ಕಂಡ 69.09 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಮುಂಬಯಿ ಶೇರು ಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಟಾಪ್‌ ಗೇನರ್‌ಗಳಾಗಿ ಸಿಪ್ಲಾ, ಟಾಟಾ ಮೋಟರ್‌, ವಿಪ್ರೋ,ಕೋಲ್‌ ಇಂಡಿಯಾ, ಡಾ.ರೆಡ್ಡಿ ಮೂಡಿ ಬಂದವು; ಟಾಪ್‌ ಲೂಸರ್‌ : ಟಿಸಿಎಸ್‌, ಗೇಲ್‌, ಹೀರೋ ಮೋಟೋ ಕಾರ್ಪ್‌, ಟೈಟಾನ್‌ ಕಂಪೆನಿ, ಎಚ್‌ ಡಿ ಎಫ್ ಸಿ.

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.