ದಾಖಲೆಯ 39,000 ತಲುಪಿ ಹಿಂದೆ ಸರಿದ ಮುಂಬಯಿ ಶೇರು; 199 ಅಂಕ ಏರಿಕೆ

Team Udayavani, Apr 1, 2019, 5:30 PM IST

Sensex-Musings1-730

ಮುಂಬಯಿ: ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ವಹಿವಾಟಿನ ನಡುವೆ 400ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ಸಾಧಿಸಿ, ದಾಖಲೆಯ 39,000 ಅಂಕಗಳ ಮಟ್ಟವನ್ನು ತಲುಪಿ ಬಳಿಕ ಅಲ್ಲಿಂದ ಹಿಂದೆ ಸರಿದು ದಿನದ ವಹಿವಾಟನ್ನು 198.96 ಅಂಕಗಳ ಏರಿಕೆಯೊಂದಿಗೆ 38,871.87 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಇಂದು 31.70 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 11,655.60 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇಂದಿನ ರಾಲಿಗೆ ಟಾಟಾ ಮೋಟರ್‌, ವೇದಾಂತ, ಭಾರ್ತಿ ಏರ್‌ಟೆಲ್‌, ಮಾರುತಿ,ರಿಲಯನ್ಸ್‌, ಟಾಟಾ ಸ್ಟೀಲ್‌, ಲಾರ್ಸನ್‌, ಎಲ್‌ ಆ್ಯಂಡ್‌ ಮತ್ತು ಎಚ್‌ ಸಿ ಎಲ್‌ ಟೆಕ್‌ ಶೇರುಗಳು ಕಾರಣವಾದವು. ಈ ಶೇರುಗಳು ಇಂದು ಶೇ.7.37ರ ಏರಿಕೆಯನ್ನು ಕಂಡವು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,775 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,697 ಶೇರುಗಳು ಮುನ್ನಡೆ ಸಾಧಿಸಿದವು; 906 ಶೇರುಗಳು ಹಿನ್ನಡೆಗೆ ಗುರಿಯಾದವು; 172 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು

Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.