ಮುಂಬಯಿ ಶೇರು: ಆರಂಭಿಕ ವಹಿವಾಟಿನಲ್ಲಿ 265 ಅಂಕ ಜಿಗಿತ, ನಿಫ್ಟಿ 11,692


Team Udayavani, Apr 1, 2019, 10:57 AM IST

Sensex-Building1-730

ಮುಂಬಯಿ : ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 265.54 ಅಂಕಗಳ ಏರಿಕೆಯನ್ನು ದಾಖಲಿಸಿ 38,98.45 ಅಂಕಗಳ ಮಟ್ಟಕ್ಕೇರಿತು.

ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕತೆ ಕಂಡು ಬಂದಿರುವುದು, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಿರುವುದೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯಲ್ಲಿ ತೇಜಿ ಕಂಡು ಬರುತ್ತಿದೆ.

ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೆನ್ಸೆಕ್ಸ್‌ 276.57 ಅಂಕಗಳ ಏರಿಕೆಯೊಂದಿಗೆ 38,949.48 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 68.30 ಅಂಕಗಳ ಏರಿಕೆಯೊಂದಿಗೆ 11,692.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿಂದು ಟಾಟಾ ಮೋಟರ್‌, ಟಾಟಾ ಸ್ಟೀಲ್‌, ಮಾರುತಿ ಸುಜುಕಿ, ಐಸಿಐಸಿಐ ಬ್ಯಾಂಕ್‌, ಎಸ್‌ಬಿಐ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು: ಹಿಂಡಾಲ್ಕೋ, ಟಾಟಾ ಮೋಟರ್‌, ವೇದಾಂತ, ಗೇಲ್‌, ಟಾಟಾ ಸ್ಟೀಲ್‌; ಟಾಪ್‌ ಲೂಸರ್‌ಗಳು : ಐಓಸಿ, ಇಂಡಿಯಾಬುಲ್ಸ್‌ ಹೌಸಿಂಗ್‌, ಬಿಪಿಸಿಎಲ್‌, ಕೋಲ್‌ ಇಂಡಿಯಾ, ಒಎನ್‌ಜಿಸಿ.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.