ಮುಂಬಯಿ ಶೇರು ದಾಖಲೆಯ 36,527 ಮಟ್ಟಕ್ಕೆ, 11,000 ದಾಟಿದ ನಿಫ್ಟಿ

Team Udayavani, Jul 12, 2018, 10:42 AM IST

sensex-achieved-700.jpg

ಮುಂಬಯಿ : ವಿದೇಶಿ ಬಂಡವಾಳದ ಒಳ ಹರಿವು, ಇಂದು ಬಿಡುಗಡೆಗೊಳ್ಳಲಿರುವ ದೇಶದ ಸ್ಥೂಲ ಆರ್ಥಿಕಾಭಿವೃದ್ಧಿ ಅಂಕಿ ಅಂಶಗಳು, ಮುಂಚೂಣಿ ಶೇರುಗಳ ವ್ಯಾಪಕ ಖರೀದಿಯ ಕಾರಣದಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 250ಕ್ಕೂ ಅಧಿಕ ಅಂಕಗಳ ಭರ್ಜರಿ ಜಿಗಿತವನ್ನು ದಾಖಲಿ ಹೊಸ ದಾಖಲೆಯ ಮಟ್ಟವನ್ನು ತಲುಪಿತು. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 11,000 ಅಂಕಗಳ ಮಟ್ಟವನ್ನು ದಾಟುವ ಮೂಲಕ ದಾಖಲೆ ನಿರ್ಮಿಸಿತು.

ಈ ವರ್ಷ ಜನವರಿ 29ರಂದು ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ವಹಿವಾಟಿನ ನಡುವೆ ಕಂಡಿದ್ದ 36,443.98 ಅಂಕಗಳ ದಾಖಲೆಯನ್ನು ಎತ್ತರವನ್ನು ಇಂದಿನ ಆರಂಭಿಕ ವಹಿವಾಟಿನಲ್ಲಿ ಹಿಂದಿಕ್ಕಲಾಯಿತು. 

ಬೆಳೆಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌ 261.60 ಅಂಕಗಳ ಏರಿಕೆಯೊಂದಿಗೆ 36,527.53 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 81.90 ಅಂಕಗಳ ಏರಿಕೆಯೊಂದಿಗೆ 11,030.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಟಿಸಿಎಸ್‌, ರಿಲಯನ್ಸ್‌, ಇನ್‌ಫೋಸಿಸ್‌, ಎಚ್‌ ಸಿ ಎಲ್‌ ಟೆಕ್‌, ಎಸ್‌ ಬ್ಯಾಂಕ್‌ ಶೇರುಗಳು ಉತ್ತಮ ಮುನ್ನಡೆಯನ್ನು ಕಂಡು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಎಚ್‌ಪಿಸಿಎಲ್‌, ಬಿಪಿಸಿಎಲ್‌, ಎಸ್‌ ಬ್ಯಾಂಕ್‌, ಡಾ. ರೆಟ್ಟಿ, ಬಜಾಜ್‌ ಫಿನ್‌ ಸರ್ವ್‌; ಟಾಪ್‌ ಲೂಸರ್‌ಗಳು : ಭಾರ್ತಿ ಇನ್‌ಫ್ರಾಟೆಲ್‌, ಇನ್‌ಫೋಸಿಸ್‌, ಮಹೀಂದ್ರ, ವೇದಾಂತ, ಐಟಿಸಿ.

ಭಾರತ ಫ್ರಾನ್ಸ್‌ ದೇಶವನ್ನು ಹಿಂದಿಕ್ಕಿ ವಿಶ್ವದ ಆರನೇ ಬೃಹತ್‌ ಆರ್ಥಿಕತೆಯ ದೇಶವಾಗಿ ಹೊರಹೊಮ್ಮಿರುವ ನೆಲೆಯಲ್ಲಿ ಡಾಲರ್‌ ಎದುರು ರೂಪಾಯಿ ಇಂದು 19 ಪೈಸೆಯಷ್ಟು ಚೇತರಿಸಿ 68.58 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಬ್ಯಾಂಕಿಂಗ್‌ ರಂಗದ ಎಸ್‌ಬಿಐ, ಎಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಮತ್ತು ಇಂಡಸ್‌ ಇಂಡ್‌ ಬ್ಯಾಂಕ್‌ ಶೇರುಗಳು ಶೇ.2ರಷ್ಟು ಏರಿದವು. 

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.