IMFನಿಂದ ಜಾಗತಿಕ ಆರ್ಥಿಕ ಪ್ರಗತಿ ಅಂದಾಜು ಮೊಟಕು; ಸೆನ್ಸೆಕ್ಸ್‌ 354 ಅಂಕ ಕುಸಿತ

Team Udayavani, Apr 10, 2019, 4:35 PM IST

Sensex-Musings1-730

ಮುಂಬಯಿ : ಇಂದು ಬುಧವಾರದ ದ್ವಿತೀಯಾರ್ಧದ ವಹಿವಾಟಿನಲ್ಲಿ ಎಚ್‌ ಡಿ ಎಫ್ ಸಿ ಮತ್ತು ಎಚ್‌ ಡಿ ಎಫ್ ಸಿ ಬ್ಯಾಂಕ್‌ ಶೇರುಗಳು ಭಾರೀ ಮಾರಾಟ ಒತ್ತಡಕ್ಕೆ ಗುರಿಯಾಗುವುದರೊಂದಿಗೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 354 ಅಂಕಗಳ ಭಾರೀ ನಷ್ಟದೊಂದಿಗೆ ದಿನದ ವಹಿವಾಟನ್ನು 38,585.35 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಜಾಗತಿಕ ಆರ್ಥಿಕ ಪ್ರಗತಿಯ 2019ರ ಅಂದಾಜನ್ನು ಐಎಂಎಫ್ ತನ್ನ ವಿಶ್ವ ಆರ್ಥಿಕ ಮುನ್ನೋಟ ದಲ್ಲಿ ಶೇ.3.3ಕ್ಕೆ ಇಳಿಸಿದುದೇ ವಿಶ್ವಾದ್ಯಂತ ಶೇರು ಪೇಟೆಗಳ ಕುಸಿತಕ್ಕೆ ಕಾರಣವಾಯಿತು. ಇದು ಮುಂಬಯಿ ಶೇರು ಮಾರುಕಟ್ಟೆಯ ಮೇಲೂ ಪ್ರತಿಫ‌ಲನಗೊಂಡಿತು.

ಮಧ್ಯಾಹ್ನ ಬಳಿಕದ ವಹಿವಾಟಿನಲ್ಲಿ ಎಚ್‌ ಡಿ ಎಫ್ ಸಿ ಬ್ಯಾಂಕ್‌ ಶೇರು ಶೇ.2.07ರ ಕುಸಿತಕ್ಕೆ ಗುರಿಯಾದರೆ ಎಚ್‌ ಡಿ ಎಫ್ ಸಿ ಶೇರು ಶೇ.1.96ರ ನಷ್ಟವನ್ನು ಅನುಭವಿಸಿತು. ಸೆನ್ಸೆಕ್ಸ್‌ ನ 354 ಅಂಕಗಳ ನಷ್ಟದ ಅರ್ಧ ಪಾಲಿಗೆ ಈ ಅವಳಿ ಶೇರುಗಳೇ ಕಾರಣವಾದವು.

ಇತರ ಟಾಪ್‌ ಲೂಸರ್‌ ಗಳಾದ ಭಾರ್ತಿ ಏರ್‌ಟೆಲ್‌, ಏಶ್ಯನ್‌ ಪೇಂಟ್‌, ಟಿಸಿಎಸ್‌, ಎಚ್‌ಸಿಎಲ್‌ ಟೆಕ್‌, ಟಾಟಾ ಸ್ಟೀಲ್‌, ಎಸ್‌ಬಿಐ, ಇಂಡಸ್‌ ಇಂಡ್‌ ಬ್ಯಾಂಕ್‌ ಮತ್ತು ಹೀರೋ ಮೋಟೋ ಕಾರ್ಪ್‌ ಶೇರುಗಳ ಶೇ.3.28ರ ನಷ್ಟಕ್ಕೆ ಗುರಿಯಾದವು.

ಡಾಲರ್‌ ಎದುರು ರೂಪಾಯಿ ಇಂದು ವಹಿವಾಟಿನ ನಡುವೆ 12 ಪೈಸೆಗಳ ಚೇತರಿಕೆ ಕಂಡು 69.18 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,711 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,141 ಶೇರುಗಳು ಮುನ್ನಡೆ ಸಾಧಿಸಿದವು; 1,401 ಶೇರುಗಳು ಹಿನ್ನಡೆಗೆ ಗುರಿಯಾದವು; 169 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

BJP-Poster

Poster Campaign: ಸಚಿವ ಪ್ರಿಯಾಂಕ್‌ ವಿರುದ್ಧ ಬಿಜೆಪಿ ಪೋಸ್ಟರ್‌ ಆಂದೋಲನ;ಎಫ್‌ಐಆರ್‌ ದಾಖಲು

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

BJP-Poster

Poster Campaign: ಸಚಿವ ಪ್ರಿಯಾಂಕ್‌ ವಿರುದ್ಧ ಬಿಜೆಪಿ ಪೋಸ್ಟರ್‌ ಆಂದೋಲನ;ಎಫ್‌ಐಆರ್‌ ದಾಖಲು

12

Kollur: ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ ನಿಧನ

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.