ಜಾಗತಿಕ ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ: ಸೆನ್ಸೆಕ್ಸ್‌ ಮತ್ತೆ 204 ಅಂಕ ನಷ್ಟ


Team Udayavani, May 15, 2019, 4:16 PM IST

Sensex-headache-730

ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ತೋರಿ ಬಂದಿರುವ ಮಿಶ್ರ ಪ್ರತಿಕ್ರಿಯೆಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಬುಧವಾರ ಏಳು ಬೀಳುಗಳನ್ನು ಕಾಣುತ್ತಲೇ ಸಾಗಿ ದಿನದ ವಹಿವಾಟನ್ನು 203.65 ಅಂಕಗಳ ನಷ್ಟದೊಂದಿಗೆ 37,114.88 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 65.05 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,157ರ ಮಟ್ಟದಲ್ಲಿ ಕೊನೆಗೊಳಿಸಿತು.

ಇಂದಿನ ಅತೀ ದೊಡ್ಡ ಲೂಸರ್‌ ಗಳಾದ ಎಸ್‌ ಬ್ಯಾಂಕ್‌ ಮತ್ತು ಟಾಟಾ ಮೋಟರ್‌ ತಲಾ ಶೇ.8ರ ನಷ್ಟಕ್ಕೆ ಗುರಿಯಾದವು.

ಇಂಡಸ್‌ ಇಂಡ್‌ ಬ್ಯಾಂಕ್‌, ಕೋಲ್‌ ಇಂಡಿಯಾ, ಸನ್‌ ಫಾರ್ಮಾ, ಪವರ್‌ ಗ್ರಿಡ್‌, ಭಾರ್ತಿ ಏರ್‌ ಟೆಲ್‌, ಎಕ್ಸಿಸ್‌ ಬ್ಯಾಂಕ್‌, ಟಾಟಾ ಸ್ಟೀಲ್‌, ಎಚ್‌ ಯು ಎಲ್‌, ಮಾರುತಿ, ಲಾರ್ಸನ್‌, ಮಹೀಂದ್ರ, ಐಸಿಐಸಿಐ ಬ್ಯಾಂಕ್‌ ಶೇರುಗಳು ಶೇ.3.66ರ ನಷ್ಟಕ್ಕೆ ಗುರಿಯಾದವು.

ವಿದೇಶಿ ಬಂಡವಾಳದ ನಿರಂತರ ಹೊರ ಹರಿವಿನ ಕಾರಣ ಹೂಡಿಕೆದಾರರು ಪ್ರತಿಯೊಂದು ಸಣ್ಣ ಸಣ್ಣ ರಾಲಿಯನ್ನು ಕೂಡ ಲಾಭ ನಗದೀಕರಣಕ್ಕೆ ಬಳಸುತ್ತಿರುವುದೇ ಶೇರು ಮಾರುಕಟ್ಟೆಯ ಹಿನ್ನಡೆಗೆ ಕಾರಣವೆಂದು ಪರಿಣತರು ಹೇಳಿದ್ದಾರೆ. ಡಾಲರ್‌ ಎದುರು ರೂಪಾಯಿ ಇಂದು 11 ಪೈಸೆಗಳ ಏರಿಕೆಯನ್ನು ಕಂಡು 70.33 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,743 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,000 ಶೇರುಗಳು ಮುನ್ನಡೆ ಸಾಧಿಸಿದವು; 1,566 ಶೇರುಗಳು ಹಿನ್ನಡೆಗೆ ಗುರಿಯಾದವು; 187 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.