ಮುಂಬಯಿ ಶೇರು 208 ಅಂಕ ಜಂಪ್‌, ನಿಫ್ಟಿ 11.915ರ ಮಟ್ಟಕ್ಕೆ

Team Udayavani, May 30, 2019, 10:40 AM IST

Sensex-numbers-730

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ನೂರಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿತು.

ತಿಂಗಳ ಕೊನೆಯ ಗುರುವಾರವಾಗಿರುವ ಇಂದು ವಾಯಿದೆ ವಹಿವಟು ಚುಕ್ತಾ ನಡೆಯಲಿದ್ದು ಅದಕ್ಕೆ ಮುನ್ನವೇ ಟಿಸಿಎಸ್‌, ಆರ್‌ಐಎಲ್‌, ಐಟಿಸಿ ಮುಂತಾದ ಮುಂಚೂಣಿ ಶೇರುಗಳು ಮುನ್ನಡೆ ಸಾಧಿಸಿದವು.

ನಿನ್ನೆ ಬುಧವಾರ ಸೆನ್ಸೆಕ್ಸ್‌ 248 ಅಂಕಗಳ ಹಿನ್ನಡೆಯನ್ನು ದಾಖಲಿಸಿದ್ದರೆ, ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 67.65 ಅಂಕಗಳ ಇಳಿಕೆಯನ್ನು ದಾಖಲಿಸಿತ್ತು.

ಇಂದು ಬೆಳಗ್ಗೆ 10.30ರ ಸುಮಾರಿಗೆ ಸೆನ್ಸೆಕ್ಸ್‌ 208.09 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 39,710.14 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 53.40 ಅಂಕಗಳ ಏರಿಕೆಯೊಂದಿಗೆ 11,914.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದು ಬೆಳಗ್ಗಿನ ವಹಿವಾಟಿನ ಟಾಪ್‌ ಗೇನರ್‌ಗಳಾಗಿ ಮೂಡಿ ಬಂದ ಎನ್‌ಟಿಪಿಸಿ, ಕೋಲ್‌ ಇಂಡಿಯಾ, ಭಾರ್ತಿ ಏರ್‌ಟೆಲ್‌, ಬಜಾಜ್‌ ಆಟೋ, ಟಿಸಿಎಸ್‌, ಏಶ್ಯನ್‌ ಪೇಂಟ್‌, ಪವರ್‌ ಗ್ರಿಡ್‌, ಟಾಟಾ ಮೋಟರ್‌, ಆರ್‌ಐಎಲ್‌, ಐಟಿಸಿ ಶೇರುಗಳು ಶೇ.2ರ ಏರಿಕೆಯನ್ನು ದಾಖಲಿಸಿದವು.

ಡಾಲರ್‌ ಎದುರು ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 12 ಪೈಸೆಗಳ ಏರಿಕೆಯನ್ನು ದಾಖಲಿಸಿ 69.71 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಟಾಪ್ ನ್ಯೂಸ್

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bullet Train: ಮುಂಬೈ-ಅಹಮದಾಬಾದ್‌ ಹೈಸ್ಪೀಡ್‌ ಕಾರಿಡಾರ್‌ ವಿದ್ಯುದ್ದೀಕರಣ ಕಾರ್ಯ ಶುರು

Bullet Train: ಮುಂಬೈ-ಅಹಮದಾಬಾದ್‌ ಹೈಸ್ಪೀಡ್‌ ಕಾರಿಡಾರ್‌ ವಿದ್ಯುದ್ದೀಕರಣ ಕಾರ್ಯ ಶುರು

The Shoolin Group: Mangalore’s Newest Premium Hotel, Shoolin Comforts, Inaugurated

The Shoolin Group: ಮಂಗಳೂರಿನ ಹೊಸ ಪ್ರೀಮಿಯಂ ಹೋಟೆಲ್ ಶೂಲಿನ್ ಕಂಫರ್ಟ್ಸ್ ಉದ್ಘಾಟನೆ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.