ಯುಎಇನಲ್ಲಿ ಹೊಸ ತೈಲ ನಿಕ್ಷೇಪ ಪತ್ತೆ
Team Udayavani, Nov 5, 2019, 12:35 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಅಬುಧಾಬಿ: ತೈಲೋತ್ಪಾದನೆಯಲ್ಲಿ ಜಗತ್ತಿನ ಪ್ರಮುಖ ರಾಷ್ಟ್ರಗಳಲ್ಲಿ (ಒಪೆಕ್) ಒಂದಾದ ಯು.ಎ.ಇ, ತನ್ನ ವ್ಯಾಪ್ತಿಯಲ್ಲಿ ಹೊಸದಾಗಿ ಮತ್ತಷ್ಟು ತೈಲ ಬಾವಿಗಳು ಹಾಗೂ ನೈಸರ್ಗಿಕ ಅನಿಲ ನಿಕ್ಷೇಪಗಳನ್ನು ಪತ್ತೆ ಹಚ್ಚಿದೆ.
ಯು.ಎ.ಇ.ನಲ್ಲಿ ಇಂಧನ ಕ್ಷೇತ್ರದಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವಿರುವ ಸುಪ್ರೀಂ ಪೆಟ್ರೋಲಿಯಂ ಕೌನ್ಸಿಲ್ (ಎಸ್‌ಪಿಸಿ) ಹೊರಡಿಸಿರುವ ಪ್ರಕಾರ, ಹೊಸದಾಗಿ ಪತ್ತೆಯಾಗಿರುವ ತೈಲ ಬಾವಿಗಳಲ್ಲಿ ಏಳು ಬಿಲಿಯನ್ ಬ್ಯಾರೆಲ್‌ಗಳಷ್ಟು ಕಚ್ಚಾ ತೈಲವಿದ್ದು, ನೈಸರ್ಗಿಕ ಅನಿಲ ನಿಕ್ಷೇಪದಲ್ಲಿ 58 ಟ್ರಿಲಿಯನ್ ಕ್ಯೂಬಿಕ್ ಅಡಿಗಳಷ್ಟು ಅನಿಲ ತುಂಬಿದೆ ಎಂದು ಹೇಳಲಾಗಿದೆ.
ಇದರಿಂದಾಗಿ, ಆ ದೇಶದಲ್ಲಿರುವ ಕಚ್ಚಾ ತೈಲದ ಪ್ರಮಾಣ 105 ಬಿಲಿಯನ್ ಬ್ಯಾರೆಲ್‌ಗಳಿಗೆ ಮುಟ್ಟಿದ್ದು, ಆ ಮೂಲಕ ಜಗತ್ತಿನ 6ನೇ ಅತಿ ದೊಡ್ಡ ತೈಲ ಸಂಗ್ರಹ ಹೊಂದಿರುವ ದೇಶವೆಂಬ ಹೆಗ್ಗಳಿಕೆ ಪಡೆದಿದ್ದ ಕುವೈತ್ ಅನ್ನು ಯುಎಇ ಹಿಂದಿಕ್ಕಿದೆ ಎಂದು ಅಬುಧಾಬಿ ರಾಷ್ಟ್ರೀಯ ತೈಲ ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet Train: ಮುಂಬೈ-ಅಹಮದಾಬಾದ್ ಹೈಸ್ಪೀಡ್ ಕಾರಿಡಾರ್ ವಿದ್ಯುದ್ದೀಕರಣ ಕಾರ್ಯ ಶುರು
The Shoolin Group: ಮಂಗಳೂರಿನ ಹೊಸ ಪ್ರೀಮಿಯಂ ಹೋಟೆಲ್ ಶೂಲಿನ್ ಕಂಫರ್ಟ್ಸ್ ಉದ್ಘಾಟನೆ
Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?
Meta Lay off: ಟೆಕ್ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್ ಬರ್ಗ್
Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!
MUST WATCH
ಹೊಸ ಸೇರ್ಪಡೆ
Dharwad High Court: ಹಂಪಿ ನರಹರಿ ತೀರ್ಥರ ವೃಂದಾವನ ಪೂಜೆ ಯಥಾಸ್ಥಿತಿಗೆ
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.