ಮೂಡೀಸ್‌: ಮೇಲೇಳಲಿಲ್ಲ ಎಸ್‌ ಆ್ಯಂಡ್‌ ಪಿ ರೇಟಿಂಗ್‌!

Team Udayavani, Nov 25, 2017, 9:28 AM IST

8.jpg

ಹೊಸದಿಲ್ಲಿ: ಜಾಗತಿಕ ಆರ್ಥಿಕ ವಿಶ್ಲೇಷಣೆ ಸಂಸ್ಥೆ ಮೂಡೀಸ್‌, ಭಾರತದ ಆರ್ಥಿಕತೆಯ ಶ್ರೇಣಿಯನ್ನು ಏರಿಸಿತ್ತಾದರೂ, ಸ್ಟಾಂಡರ್ಡ್‌ ಆ್ಯಂಡ್‌ ಪೂರ್‌(ಎಸ್‌ ಆ್ಯಂಡ್‌ ಪಿ) ಯಾವುದೇ ಬದಲಾವಣೆ ಮಾಡಲಿಲ್ಲ. ಶುಕ್ರ ವಾರ ವಿತ್ತ ಮುನ್ಸೂಚನೆ ವರದಿ ಪ್ರಕಟಿಸಿದ ಸಂಸ್ಥೆ ಭಾರತದ “ಬಿಬಿಬಿ-‘ ಶ್ರೇಯಾಂಕದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಮುಂದಿನ 2 ವರ್ಷಗಳಲ್ಲಿ ಆರ್ಥಿಕತೆ ಸುಸ್ಥಿರ ಅಭಿವೃದ್ಧಿ ಕಾಣಲಿದೆ ಎಂದಿದೆ.

ಜಿಡಿಪಿ ಬೆಳವಣಿಗೆ, ಪ್ರೊಫೈಲ್‌, ವಿತ್ತ ವಿಶ್ವಾ ಸಾರ್ಹತೆ ಸುಧಾರಿಸುತ್ತಿದೆ. ಆದರೆ ತಲಾ ಆದಾಯ, ಸಾಲದ ಪ್ರಮಾಣ ಹೆಚ್ಚಿರುವ ಕಾರಣ ಒಟ್ಟಾರೆ ಪ್ರೊಫೈಲ್‌ ಸಮತೋಲನ ಗೊಂಡಿದೆ ಎಂದು ಸಂಸ್ಥೆ ಹೇಳಿದೆ. ಮಧ್ಯಮಾ ವಧಿ ಅಭಿವೃದ್ಧಿಯು ಬ್ಯಾಂಕ್‌ಗಳಿಗೆ ಬಂಡ ವಾಳ ನೀಡಿದ್ದರಿಂದ ಚೇತರಿಸಿಕೊಂಡಿದೆ. ಆದರೆ ಜಿಡಿಪಿ ಬೆಳವಣಿಗೆ ನೋಟು ಅಮಾನ್ಯ ದಿಂದ ಕುಸಿತ ಕಂಡಿದೆ ಎಂದಿದೆ. ಆದರೆ ತಲಾ ಆದಾಯ ಕಡಿಮೆ ಇರುವಿಕೆ ನಮ್ಮ ಸಾಮರ್ಥ್ಯ ದ ಪ್ರತಿಫ‌ಲವಲ್ಲ ಅಥವಾ ಸಾಲ ಮರುಪಾವತಿ ಮಾಡುವ ಸಾಮರ್ಥ್ಯದ ಫ‌ಲಿತಾಂಶವೂ ಅಲ್ಲ ಎಂದು ಸರಕಾರ ಹೇಳಿದೆ.
 
ಟಾಪ್ ನ್ಯೂಸ್

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.