S&P: ಭಾರತದ BBB- rating ಯಥಾವತ್, ಹೊರನೋಟ ಸದೃಢ
Team Udayavani, Nov 24, 2017, 7:10 PM IST
ಹೊಸದಿಲ್ಲಿ : ಪ್ರಖ್ಯಾತ ರೇಟಿಂಗ್ ಸಂಸ್ಥೆ ಮೂಡೀಸ್ ಈಚೆಗೆ ಭಾರತದ ರೇಟಿಂಗನ್ನು ಒಂದು ಹಂತ ಮೇಲ್ಮಟ್ಟಕ್ಕೆ ಏರಿಸಿದಂತೆ ಇನ್ನೊಂದು ಪ್ರಖ್ಯಾತ ರೇಟಿಂಗ್ ಸಂಸ್ಥೆಯಾಗಿರುವ ಸ್ಟಾಂಡರ್ಡ್ ಆ್ಯಂಡ್ ಪೂರ್ (S&P) ಕೂಡ ಮಾಡೀತೆಂಬ ನಿರೀಕ್ಷೆ ಸುಳ್ಳಾಗಿದೆ.
ಭಾರತದ ರೇಟಿಂಗನ್ನು ಈಗಿನ ಬಿಬಿಬಿ ಮೈನಸ್ ಮತ್ತು ಸ್ಟೇಬಲ್ ಔಟ್ಲುಕ್ ಮಟ್ಟದಲ್ಲೇ ಉಳಿಸಿಕೊಂಡಿರುವ ಸ್ಟಾಂಡರ್ಡ್ ಆ್ಯಂಡ್ ಪೂರ್ ಸಂಸ್ಥೆಯ ಮೇಲೆ ಮೂಡೀಸ್ ರೇಟಿಂಗ್ ಯಾವುದೇ ಪರಿಣಾಮ ಬೀರಿಲ್ಲದಿರುವುದು ಸ್ಪಷ್ಟವಾಗಿದೆ.
ಸ್ಟಾಂಡರ್ಡ್ ಆ್ಯಂಡ್ ಪೂರ್ ಸಂಸ್ಥೆ ಭಾರತದ ಬಿಬಿಬಿ ಮೈನಸ್ ರೇಟಿಂಗನ್ನು ಯಥಾವತ್ತಾಗಿ ಉಳಿಸಿಕೊಂಡಿರುವ ಹೊರತಾಗಿಯೂ ಮೋದಿ ಸರಕಾರ ಈಚೆಗೆ ಕೈಗೊಂಡಿರುವ ಹಲವಾರು ಆರ್ಥಿಕ ಸುಧಾರಣಾ ಉಪಕ್ರಮಗಳ ಬಗ್ಗೆ ಅನುಕೂಲಕರ ದೃಷ್ಟಿಕೋನವನ್ನು ಹೊಂದಿದೆ. ಭಾರತದ ಆರ್ಥಿಕತೆಯು ಇನ್ನೆರಡು ವರ್ಷಗಳಲ್ಲಿ ಉಜ್ವಲ ಪ್ರಗತಿಯನ್ನು ಕಾಣುವುದೆಂಬ ವಿಶ್ವಾಸವನ್ನು ಅದು ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.