ಆಸ್ತಿ ನೋಂದಣಿ : ಮುದ್ರಾಂಕ ಶುಲ್ಕ ಇಳಿಕೆ
Team Udayavani, May 27, 2020, 7:11 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಆಸ್ತಿ ನೋಂದಣಿಯನ್ನು ಉತ್ತೇಜಿಸಲು ರಾಜ್ಯ ಸರಕಾರವು ಮುದ್ರಾಂಕ ಶುಲ್ಕದಲ್ಲಿ ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ಗರಿಷ್ಠ 20 ಲಕ್ಷ ರೂ. ಮೌಲ್ಯದವರೆಗೆ ಫ್ಲ್ಯಾಟ್‌ಗಳ ಮೊದಲ ನೋಂದಣಿ ಮುದ್ರಾಂಕ ಶುಲ್ಕವನ್ನು ಶೇ.5ರಿಂದ 2 ಮತ್ತು 35 ಲಕ್ಷ ರೂ. ಮೌಲ್ಯದವರೆಗಿನ ಫ್ಲ್ಯಾಟ್‌ಗಳ ಮುದ್ರಾಂಕ ಶುಲ್ಕವನ್ನು ಶೇ. 5ರಿಂದ 3ಕ್ಕೆ ಇಳಿಸಲು ಸರಕಾರ ನಿರ್ಧರಿಸಿದೆ.
ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಸೂಚನೆಯನ್ನು ನೀಡಿದ್ದಾರೆ.
ಪ್ರಸಕ್ತ ವರ್ಷದಲ್ಲಿ ಮುದ್ರಾಂಕ, ನೋಂದಣಿ ಶುಲ್ಕ ಮೂಲದ ಆದಾಯದಲ್ಲಿ 3,542 ಕೋ.ರೂ. ಖೋತಾ ಆಗುವ ನಿರೀಕ್ಷೆ ಇದೆ. ಹೀಗಾಗಿ ಈ ಕ್ರಮಕ್ಕೆ ಚಿಂತನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.