ಮುಂಬಯಿ ಶೇರು : ನಿರಂತರ 4ನೇ ದಿನ ಏರಿದರೂ ಅಲ್ಪ ಗಳಿಕೆಗೆ ತೃಪ್ತಿ

Team Udayavani, Mar 14, 2019, 11:14 AM IST

sensex-building-700.jpg

ಮುಂಬಯಿ : ನಿರಂತರ ನಾಲ್ಕನೇ ದಿನವೂ ಇಂದು ಗುರುವಾರ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ತನ್ನ ಏರು ಗತಿಯನ್ನು ಕಾಯ್ದುಕೊಂಡಿತಾದರೂ ಅಲ್ಪ ಗಳಿಕೆಗೆ ತೃಪ್ತಿ ಪಟ್ಟಿತು. ವಹಿವಾಟುದಾರರಿಂದ ನಡೆದ ಲಾಭ ನಗದೀಕರಣವೇ ಇದಕ್ಕೆ ಕಾರಣವಾಯಿತು. 

ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 150 ಅಂಕಗಳ ಏರಿಕೆಯನ್ನು ದಾಖಲಿಸಿದ್ದ ಸೆನ್ಸೆಕ್ಸ್‌ ದಿನದ ವಹಿವಾಟನ್ನು 2.72 ಅಂಕಗಳ ಅಲ್ಪ ಏರಿಕೆಯೊಂದಿಗೆ 37,754.89 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 1.55 ಅಂಕಗಳ ಅಲ್ಪ ಏರಿಕೆಗೆ ತೃಪ್ತಿ ಪಟ್ಟು  ದಿನದ ವಹಿವಾಟನ್ನು 11,343.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಡಾಲರ್‌ ಎದುರು ರೂಪಾಯಿ ಕೂಡ ಇಂದು ಅಲ್ಪ ಏರಿಕೆಗೆ ತೃಪ್ತಿ ಪಟ್ಟು 69.51 ರೂ. ಮಟ್ಟಕ್ಕೆ ಸೀಮಿತಗೊಂಡಿತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು  2,861 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,236 ಶೇರುಗಳು ಮುನ್ನಡೆ ಸಾಧಿಸಿದವು; 1,480 ಶೇರುಗಳು ಹಿನ್ನಡೆಗೆ ಗುರಿಯಾದವು; 145 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.