ಜಾಗತಿಕ ಸ್ಥಿರತೆ : ಮುಂಬಯಿ ಶೇರು 141 ಅಂಕ ಏರಿಕೆ
Team Udayavani, Feb 15, 2018, 4:14 PM IST
ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ಸ್ಥಿರತೆ, ಡಾಲರ್ ಎದುರು ರೂಪಾಯಿ ಬಲವರ್ಧನೆಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 141.52 ಅಂಕಗಳ ಏರಿಕೆಯೊಂದಿಗೆ 34,297.47 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 44.60 ಅಂಕಗಳ ಮುನ್ನಡೆಯನ್ನು ಸಾಧಿಸಿ ದಿನದ ವಹಿವಾಟನ್ನು 10,618.10 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ರಖಂ ಬೆಲೆ ಸೂಚ್ಯಂಕ ಆರು ತಿಂಗಳ ಕನಿಷ್ಠ ಮಟ್ಟವಾಗಿ ಕಳೆದ ಜನವರಿಯಲ್ಲಿ ಶೇ.2.84ಕ್ಕೆ ಇಳಿದಿರುವುದು ಮತ್ತು ಕಂಪೆನಿಗಳ ಡಿಸೆಂಬರ್ ತ್ತೈಮಾಸಿಕ ಫಲಿತಾಂಶ ಉತ್ತಮ ಇರುವುದು ಶೇರು ಮಾರುಕಟ್ಟೆಗೆ ಪುಷ್ಟಿ ನೀಡಿದೆ.
ವಿದೇಶಿ ಹೂಡಿಕೆದಾರರು ನಿವ್ವಳ 728.71 ಕೋಟಿ ಮೌಲ್ಯದ ಶೇರುಗಳನ್ನು ಮಾರಿದ್ದಾರೆ. ದೇಶೀಯ ಸಾಂಸ್ಥಿಕ ಹೂಡಿಕೆದಾರರು 152.39 ಕೋಟಿ ಶೇರುಗಳನ್ನು ಮಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.